ನವದೆಹಲಿ:ಪುಣೆಯಿಂದ ದೆಹಲಿಗೆ ಆಗಮಿಸಿದ ಏರ್ ಇಂಡಿಯಾ ವಿಮಾನದ ವಿಂಡ್‌ಶೀಲ್ಡ್‌ನಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯಲ್ಲಿ ಲ್ಯಾಂಡಿಂಗ್​ ಮಾಡಲಾಡಗಿದೆ.
ಮಂಗಳವಾರ ಸಂಜೆ 5.44ಕ್ಕೆ ವಿಮಾನ ಪುಣೆಯಿಂದ ಆಗಮಿಸಿತ್ತು. ಅದರಲ್ಲಿ 180 ಪ್ರಯಾಣಿಕರಿದ್ದರು. ‘ಪುಣೆ-ದೆಹಲಿ ನಡುವೆ ಕಾರ್ಯಾಚರಿಸುಸುತ್ತಿರುವ ಏರ್ ಇಂಡಿಯಾ ವಿಮಾನ AI-858ರ ವಿಂಡ್‌ಶೀಲ್ಡ್‌ನ ಬಲಭಾಗದಲ್ಲಿ (ಸ್ಟಾರ್‌ಬೋರ್ಡ್ ಬದಿಯಲ್ಲಿ) ಸಣ್ಣ ಬಿರುಕು ಕಾಣಿಸಿಕೊಂಡ ನಂತರ, ನಿಗದಿತ ಆಗಮನದ ಸಮಯಕ್ಕಿಂತ ಮುಂಚಿತವಾಗಿ ಸುರಕ್ಷಿತವಾಗಿ ದೆಹಲಿಗೆ ಬಂದಿಳಿಯಿತು’ಎಂದು ಏರ್‌ಲೈನ್ಸ್ ತಿಳಿಸಿದೆ.
ಇದನ್ನೂ ಓದಿ:ಕಾಫಿ ಬೀಜಗಳಲ್ಲಿ ಅಡಗಿರುವ ವ್ಯಕ್ತಿಯ ಮುಖವನ್ನು 8 ಸೆಕೆಂಡುಗಳಲ್ಲಿ ಗುರುತಿಸಬಲ್ಲಿರಾ..?ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ವಿಮಾನದ ವಿಂಡ್‌ಶೀಲ್ಡ್ ಅನ್ನು ಬದಲಾಯಿಸಲಾಗುತ್ತದೆ ಎಂದು ಏರ್ ಇಂಡಿಯಾ ತಿಳಿಸಿದೆ.
ಮಧ್ಯಾಹ್ನದ ಬಿಸಿಯೂಟ ಪೂರ್ವಭಾವಿ ಸಿದ್ಧತೆಗೆ ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 10 =
Remember me
