ನವದೆಹಲಿ:ಪ್ರಯಾಣಿಕ ಓರ್ವ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕಾರಣ ಲಂಡನ್​ ಕಡೆಗೆ ಹೊರಟಿದ್ದ ಏರ್​ ಇಂಢಿಯಾ ವಿಮಾನವು ದೆಹಲಿಗೆ ವಾಪಸ್ ಆಗಿರುವ ಘಟನೆ ಸೋಮವಾರ ನಡೆದಿದೆ.
ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಿಂದ ಟೇಕ್​ ಆಪ್​ ಆದ ಕೆಲವೇ ಕ್ಷಣಗಳಲ್ಲಿ ಪ್ರಯಾಣಿಕರೊಬ್ಬರು ಇಬ್ಬರು ಸಿಬ್ಬಂದಿ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ ಕಾರಣ ವಿಮಾನವನ್ನು ವಾಪಸ್​ ದೆಹಲಿಯಲ್ಲಿ ಲ್ಯಾಂಡ್​​ ಮಾಡಲಾಯಿತು ಎಂದು ಏರ್​ ಇಂಡಿಯಾ ವಿಮಾನ ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ವಿಮಾನದ ಸಿಬ್ಬಂದಿ ಮೌಖಿಕವಾಗಿ, ಲಿಖಿತವಾಗಿ ಎಚ್ಚರಿಕೆ ನೀಡಿದರೂ ಸಹ ಪ್ರಯಾಣಿಕ ಅದಕ್ಕೆ ಬೆಲೆ ಕೊಡದೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಇದನ್ನು ಗಮನಿಸಿದ ಪೈಲಟ್​ ಇನ್​ ಕಮಾಂಡ್​ ವಿಮಾನವನ್ನು ವಾಪಸ್​ ದೆಹಲಿ ಕಡೆಗೆ ತಿರುಗಿಸಲಾಯಿತು.
Delhi Police detained a 25-year-old man namely Jaskeerat Singh for unruly behaviour on the flight. He was travelling to London with his parents. The passenger belongs to Kapurthala, Punjab. Air India has officially complained to them and legal action will be initiated…
ಇದನ್ನೂ ಓದಿ:ಮೀನು ಹಿಡಿಯುವ ವೇಳೆ ಮೊಸಳೆ ದಾಳಿ; ವ್ಯಕ್ತಿ ಎಸ್ಕೇಪ್​ ಆಗಿದ್ದೆ ರೋಚಕ
ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್​ ಆದ ನಂತರ ಆರೋಪಿ ಜಸ್​ಕೀರಾತ್​ನನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು ಪ್ರಕರಣದ ಸಂಬಂಧ FIR ದಾಖಲಾಗಿದೆ ಎಂದು ಏರ್​ ಇಂಡಿಯಾ ತಿಳಿಸಿದೆ.
ವಿಮಾನ ಸಿಬ್ಬಂದಿ ಮೇಲೆ ಹ್ಲಲೆ ಕುರಿತು ಪ್ರತಿಕ್ರಿಯಿಸಿರುವ ಜಸ್​ಕೀರಾತ್​ ಕುಟುಂಬಸ್ಥರು ಆತ ಮಾನಸಿಕ ಅಸ್ವಸ್ಥನಾಗಿದ್ದು ಘಟನೆ ಕುರಿತು ವಿಷಾದಿಸಿ ಕ್ಷಮಾಪಣೆ ಕೋರಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ನಾಹರೀಕ ವಿಮಾನಯಾಣ ನಿರ್ದೇಶನಾಲಯ(DBCA) ಏರ್ ಇಂಡಿಯಾ ವಿಮಾನದಲ್ಲಿ ಘಟನೆ ನಡೆದಿದ್ದು ಪ್ರಕರಣ ಸಂಬಂಧ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
