
ನವದೆಹಲಿ:ಸುಮಾರು 300 ಪ್ರಯಾಣಿಕರನ್ನು ಹೊತ್ತು ದೆಹಲಿಯಿಂದ ಅಮೆರಿಕದ ನೆವಾರ್ಕ್​ಗೆ ತೆರಳುತ್ತಿದ್ದ ಏರ್​​ ಇಂಡಿಯಾ ವಿಮಾನ ಆಯಿಲ್​​ ಲೀಕ್​ ಆಗಿದ್ದು, ಸ್ವೀಡನ್​​ನಲ್ಲಿ ತುರ್ತು ಭೂಸ್ಫರ್ಶ ಮಾಡಿದೆ.
ವಿಮಾನದ ಇಂಜಿನ್​​ನಲ್ಲಿ ಆಯಿಲ್​ ಲೀಕ್​ ಆಗಿತ್ತು. ಹೀಗಾಗಿ ಇಂಜಿನ್​ ಸ್ಥಗಿತಗೊಳಿಸಿ, ಮುಂಜಾಗೃತಾ ಕ್ರಮವಾಗಿ ಸುರಕ್ಷಿತವಾಗಿ ವಿಮಾನ ಲ್ಯಾಂಡ್​​ ಮಾಡಲಾಗಿದೆ. ಅದೃಷ್ಟವಶಾತ್​​ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಇಂದು BJP ಸೇರಲಿದ್ದಾರೆ ಹಿರಿಯ ನಟ ಅನಂತ್ ನಾಗ್
‘ಬೋಯಿಂಗ್ 777-300ER ವಿಮಾನದೊಂದಿಗೆ ಕಾರ್ಯನಿರ್ವಹಿಸುತ್ತಿದ್ದ ವಿಮಾನದ ಎಂಜಿನ್ ಒಂದರಲ್ಲಿ ತೈಲ ಸೋರಿಕೆಯಾಗಿದೆ. ವಿಮಾನವನ್ನು ತಾಂತ್ರಿಕ ಸಮಸ್ಯೆಯಿಂದಾಗಿ ಲ್ಯಾಂಡ್​​ ಮಾಡಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೀಟ್​ ಬೆಲ್ಟ್​ ಧರಿಸಿಲ್ಲ ಅಂತಾ 1000 ರೂ. ದಂಡ! ರೊಚ್ಚಿಗೆದ್ದ ಸ್ಕೂಟರ್​ ಸವಾರ ಹೇಳಿದ್ದಿಷ್ಟು….
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + fifteen =
Remember me
