ನವದೆಹಲಿ:ಶುಕ್ರವಾರ ರಾತ್ರಿ ಕೇರಳದ ಕೋಯಿಕ್ಕೋಡ್​ನಲ್ಲಿ ವಿಮಾನ ದುರಂತ ಸಂಭವಿಸಿ 19 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಏರುವ ಸಾಧ್ಯತೆ ಹೆಚ್ಚಾಗಿದೆ.
ಈ ಅಪಘಾತದ ಬೆನ್ನಲ್ಲೇ ಜಾರ್ಖಂಡದ ರಾಂಚಿಯಲ್ಲಿ ಏರ್​ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಏರ್​ ಏಷ್ಯಾ ವಿಮಾನ ಐ 5-632 ರಾಂಚಿಯಿಂದ ಮುಂಬೈಗೆ ತೆರಳಬೇಕಿತ್ತು. ಆದರೆ ವಿಮಾನ ಟೇಕ್​ಆಫ್​ ಆದ ಕೆಲವೇ ಕ್ಷಣದಲ್ಲಿ ಹಕ್ಕಿಯೊಂದು ಅಡ್ಡ ಬಂದು ವಿಮಾನಕ್ಕೆ ಹೊಡೆದಿದೆ. ಇದರಿಂದಾಗಿ ವಿಮಾನ ತುರ್ತು ಲ್ಯಾಂಡ್​ ಆಗಿದೆ ಎಂದು ಅಲ್ಲಿನ ಏರ್​ಪೋರ್ಟ್​ ತಿಳಿಸಿದೆ.
180 ಸೀಟ್​​ನ ಈ ವಿಮಾನದಲ್ಲಿ 176 ಪ್ರಯಾಣಿಕರು ಇದ್ದರು. ಯಾರಿಗೂ ಯಾವುದೇ ತೊಂದರೆಯಾಗಿಲ್ಲ ಎಂದು ಏರ್​ಪೋರ್ಟ್ ಆಡಳಿತ ತಿಳಿಸಿದೆ. (ಏಜೆನ್ಸೀಸ್​)
ತಾಯಿ ಸಿಂಹವು ತನ್ನ ಮರಿಗೆ ಏನು ಹೇಳ್ತಿದೆ ಗೆಸ್​ ಮಾಡಿ: ಇಲ್ಲಿದೆ ನೋಡಿ ಕುತೂಹಲಕಾರಿ ಉತ್ತರ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − fifteen =
Remember me
