ದೆಹಲಿ:ಟೇಕ್​ ಆಫ್​ ಆದ ಕೆಲವೇ ಕ್ಷಣಗಳಲ್ಲಿ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನವು ತುರ್ತು ಭೂ ಸ್ಪರ್ಶ ಮಾಡಿರುವ ಘಟನೆ ದೆಹಲಿಯ ಇಂದಿರಾ ಗಾಂಧಿ ಆಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಫೆಡ್​-ಎಕ್ಸ್​ ಸಂಸ್ಥೆಗೆ ಸೇರಿದ್ದ ಕಾರ್ಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನವು ಸುರಕ್ಷಿತವಾಗಿ ಲ್ಯಾಂಡ್​ ಆಗಿದ್ದು ತಪಾಸಣೆ ನಡೆಸಲಾಗಿದೆ ಎಂದು ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ:ಲೈಂಗಿಕ ದೌರ್ಜನ್ಯ; ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳಿಂದ ಪ್ರತಿಭಟನೆ
ಈ ರೀತಿಯ ಘಟನೆಗಳು ನಡೆಯುತ್ತಿರುತ್ತವೆ. ಆದರೆ, ಕೆಲವೊಮ್ಮೆ ತಾಂತ್ರಿಕ ಸವಾಲುಗಳನ್ನು ಒಡ್ಡುತ್ತವೆ ಟೇಕಾಫ್​ಗೂ ಮುನ್ನ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದ್ದಾರೆ.
ಕಳೆದ ವರ್ಷ ಅಕ್ಟೋಬರ್​ನಲ್ಲಿ ಬೆಂಗಳೂರು ಮೂಲದ ಆಕಾಶ ಸಂಸ್ಥೆಯ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 5 =
Remember me
