ಬೆಂಗಳೂರು:ಭಾರತೀಯ ವಾಯುಪಡೆ (ಐಎಎಫ್) ಗ್ರೂಪ್ ಎಕ್ಸ್ (ಟೆಕ್ನಿಕಲ್ ಟ್ರೇಡ್) (ಎಜುಕೇಷನ್ ಇನ್​​ಸ್ಟ್ರಕ್ಟರ್ ಟ್ರೇಡ್ ಹೊರತುಪಡಿಸಿ) ನಲ್ಲಿ ಏರ್​​ಮನ್ ಹುದ್ದೆಗೆ ನೇಮಕಾತಿ ರ್ಯಾಲಿ ನಡೆಸಲಿದ್ದು, ಕರ್ನಾಟಕದ ಅವಿವಾಹಿತ ಪುರುಷ ಅಭ್ಯರ್ಥಿಗಳು ಪಾಲ್ಗೊಳ್ಳಲು ಕರೆ ನೀಡಿದೆ.ಇಂಟರ್​ಮೀಡಿಯೇಟ್ / 10+2 / ತತ್ಸಮಾನ ಪರೀಕ್ಷೆಯನ್ನು ಗಣಿತ, ಭೌತಶಾಸ್ತ್ರ, ಇಂಗ್ಲಿಷ್ ವಿಷಯಗಳಲ್ಲಿ ಶೇ. 50 ಅಂಕಗಳೊಂದಿಗೆ ಹಾಗೂ ಇಂಗ್ಲಿಷ್ ನಲ್ಲಿ ಶೇ. 50 ಅಂಕಗಳಿಸಿ ಪಾಸಾಗಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೊಮಾ ಇಂಜಿನಿಯರಿಂಗ್ ಆಗಿರಬೇಕು.
ಇದನ್ನೂ ಓದಿ:ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್​​) ನ ಉದ್ಯೋಗಿಯಾಗುವುದು ನಿಮ್ಮ ಕನಸೇ?
2000 ರ ಜನವರಿ 17 ಮತ್ತು 2003ರ ಡಿಸೆಂಬರ್ 30 ರ ಮಧ್ಯೆ ಜನಿಸಿರಬೇಕು.  ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಇತ್ಯಾದಿ ನಡೆಸಲಾಗುತ್ತದೆ.  ಸೆಪ್ಟೆಂಬರ್ 23 ರಿಂದ ಅಕ್ಟೋಬರ್ 4 ವರೆಗೆ ಬೆಂಗಳೂರಿನ ಮಣೆಕ್​​ಷಾ ಪರೇಡ್ ಗ್ರೌಂಡ್ ಹಾಗೂ 7 ಏರ್​​ಮನ್ ನೇಮಕಾತಿ ಕೇಂದ್ರದಲ್ಲಿ ನೇಮಕಾತಿ ರ್ಯಾಲಿ ನಡೆಯಲಿದೆ. ನಡೆಯಲಿದೆ.
ಇದನ್ನೂ ಓದಿ:ಜೆಇಇ ಮುಖ್ಯ ಪರೀಕ್ಷಾ ಫಲಿತಾಂಶ ಸೆಪ್ಟೆಂಬರ್ 11 ಕ್ಕೆ?
ಸೆಪ್ಟೆಂಬರ್ 8 ರಿಂದ ಸೆಪ್ಟೆಂಬರ್ 10ರ ವರೆಗೆ www.airmenselection.cdac.in ನಲ್ಲಿ ರ್ಯಾಲಿಗೆ ನೋಂದಣಿ ಮಾಡಲು ಅವಕಾಶವಿದೆ.  ಹೆಚ್ಚಿನ ಮಾಹಿತಿಗೆ ಅದೇ ವೆಬ್​ಸೈಟ್ ನೊಡಬಹುದು.
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಯಾವುದೇ ನಿರ್ಬಂಧವಿಲ್ಲ: ಹಣಕಾಸು ಸಚಿವಾಲಯ ಸ್ಪಷ್ಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 17 =
Remember me
