ನವದೆಹಲಿ:ಭಯೋತ್ಪಾದಕ ಸಂಘಟನೆ ಲಷ್ಕರ್ ಇ ತೈಬಾದ ಮಾಜಿ ಮುಖ್ಯಸ್ಥ ಅಕ್ರಂ ಖಾನ್ ಅಲಿಯಾಸ್ ಅಕ್ರಂ ಘಾಜಿ ಅಪರಿಚಿತರ ಗುಂಡಿಗೆ ಬಲಿಯಾಗಿದ್ದಾನೆ. ಈ ಮೂಲಕ ಮತ್ತೊಬ್ಬ ಉಗ್ರ ಅಪರಿಚಿತರ ಗುಂಡಿಗೆ ಬಲಿ ಆದಂತಾಗಿದೆ.
ಈತನನ್ನು ಪಾಕಿಸ್ತಾನದ ಬಜೌರ್ ಬಳಿ ಅಪರಿಚಿತರು ಗುಂಡು ಹಾರಿಸಿ ಕೊಂದು ಹಾಕಿದ್ದಾರೆ. ಅಕ್ರಂ ಘಾಜಿ 2018ರಿಂದ 2020ರ ವರೆಗೆ ಲಷ್ಕರ್-ಇ-ತೈಬಾ ಸಂಘಟನೆಯ ಮುಖ್ಯಸ್ಥ ಆಗಿದ್ದ. ಈತ ಪಾಕಿಸ್ತಾನದಲ್ಲಿ ಭಾರತ ವಿರೋಧಿ ಹೇಳಿಕೆಗಳಿಗೆ ಹೆಸರುವಾಸಿಯಾಗಿದ್ದ.
ಇದನ್ನೂ ಓದಿ:ಚುನಾವಣಾ ಕ್ಯಾಂಪೇನ್ ವಾಹನದ ಮೇಲಿಂದ ಮುಗ್ಗರಿಸಿಬಿದ್ರು ಸಚಿವ, ಸಂಸದ, ಶಾಸಕ!
ಅಕ್ರಂ ಘಾಜಿ ಲಷ್ಕರ್-ಇ-ತೈಬಾದ ನೇಮಕಾತಿ ಘಟಕವನ್ನು ನಿಭಾಯಿಸುತ್ತಿದ್ದು, ಉಗ್ರ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿದ್ದ. ಈತನ ಹತ್ಯೆ ಹಿಂದಿನ ಹೆಚ್ಚಿನ ವಿವರಗಳು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲೇ ಸ್ಟೂಲ್ ಇಟ್ಟು ಕುಳಿತು ಬಸ್​ಗೆ ತಡೆ; ಸಿನಿಮೀಯ ರೀತಿಯಲ್ಲಿ ಸ್ಥಳೀಯ ಪ್ರಯಾಣಿಕರಿಗೆ ನೆರವಾದ ಉದ್ಯಮಿ

ಎಂ. ಚಿನ್ನಸ್ವಾಮಿ ಸ್ಟೇಡಿಯಂ ಎಲ್ಲರಿಗೂ ಗೊತ್ತು: ಆದರೆ ಈ ಕ್ರೀಡಾಂಗಣಕ್ಕೆ ಯಾಕೆ ಆ ಹೆಸರು ಬಂತು?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:seventeen − 9 =
Remember me
