ಮುಂಬೈ:ಸಾಲು ಸಾಲು ಸಿನಿಮಾಗಳ ಸೋಲಿನ ಸುಳಿಯಲ್ಲಿ ಸಿಲುಕಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇದೀಗ ಖ್ಯಾತ ಡಾನ್ಸರ್ ನೋರಾ ಫತೇಹಿ ಜತೆ ಕುಣಿದು ಟ್ರೋಲ್ ಆಗಿದ್ದಾರೆ.
ಅಕ್ಷಯ್ ಕುಮಾರ್ ಅವರು ನೋರಾ ಫತೇಹಿ, ದಿಶಾ ಪಟಾನಿ, ಮೌನಿ ರಾಯ್ ಮತ್ತು ಇತರರೊಂದಿಗೆ ಯುಎಸ್​ಎನಲ್ಲಿ ‘ದಿ ಎಂಟರ್‌ಟೈನರ್ಸ್ ಟೂರ್’ ನಲ್ಲಿದ್ದಾರೆ. ಅಲ್ಲಿ ಕಾರ್ಯಕ್ರಮವೊಂದರಲ್ಲಿ ಅಕ್ಷಯ್ ಕುಮಾರ್ ನಟಿ ನೋರಾ ಜೊತೆ ಹೆಜ್ಜೆ ಹಾಕಿದ್ದಾರೆ.
ಇದನ್ನೂ ಓದಿ: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ತರಗತಿಯಲ್ಲೇ ಪ್ರಾಣ ಬಿಟ್ಟ ಶಿಕ್ಷಕ
ಅಕ್ಷಯ್ ಕುಮಾರ್ ಕೆಂಪು ಬಣ್ಣದ ಲೆಹಂಗಾ ಧರಿಸಿದ್ದಾರೆ. ನೋರಾ ಫತೇಹಿ ಕೆಂಪು ಬಣ್ಣದ ಮಿನಿ ಸ್ಕರ್ಟ್​​ ಧರಿಸಿದ್ದಾರೆ. ವೇದಿಕೆ ಮೇಲೆ ಡಾನ್ಸ್ ಮಾಡುತ್ತಾ ಅಕ್ಷಯ್ ಲೆಹಂಗಾ ಬಿಚ್ಚಿ ಹಾಕಿ ನೋರಾ ಅವರನ್ನು ಎಳೆದಕೊಳ್ಳುತ್ತಾರೆ. ನೋರಾ ಜೊತೆ ಸಖತ್ ಹಾಟ್ ಆಗಿ ಹೆಜ್ಜೆ ಹಾಕಿರುವ ಅಕ್ಷಯ್ ಕುಮಾರ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಕ್ಷಯ್ ಮತ್ತು ನೋರಾ ಡಾನ್ಸ್ ನೋಡಿ ನೆಟ್ಟಿಗರು ತರಹೇವಾರಿ ಕಾಮೆಂಟ್ ಮಾಡುತ್ತಾ ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ.


A post shared by Viral Bhayani (@viralbhayani)
ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ; ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ
ಶುಲ್ಕ ಪಾವತಿಸದ ಕಾರಣಕ್ಕೆ ಪರೀಕ್ಷೆಗೆ ನಿರ್ಬಂಧ; ಮನನೊಂದು ಪ್ರಾಣ ಬಿಟ್ಟ ವಿದ್ಯಾರ್ಥಿನಿ

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:five × 4 =
Remember me
