ನವದೆಹಲಿ:ಕೆಲ ರಾಜ್ಯಗಳಲ್ಲಿ ಕರೊನಾ ಇನ್ನಿಲ್ಲದ ವೇಗದಲ್ಲಿ ವ್ಯಾಪಿಸುತ್ತಿದೆ. ಹೀಗಾಗಿ ಹಲವೆಡೆ ಮತ್ತೆ ಲಾಕ್​ಡೌನ್​, ರಾತ್ರಿ ಕರ್ಫ್ಯೂ ಹಾಗೂ ಶಾನಿವಾರ, ಭಾನುವಾರಗಳಂದು ಕಂಪ್ಲೀಟ್​ ಬಂದ್​ ಘೋಷಿಸಿವೆ.
ಇದರ ನಡುವೆ, ಅಂತರ ರಾಜ್ಯಗಳ ಮಧ್ಯ ಜನ ಹಾಗೂ ವಾಹನಗಳ ಓಡಾಟಕ್ಕೆ ಯಾವುದೇ ನಿರ್ಬಂಧ ವಿಧಿಸದಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಹಂತಹಂತವಾಗಿ ಎಲ್ಲ ನಿರ್ಬಂಧಗಳನ್ನು ಸಡಿಲಿಸಲು ಮುಂದಾಗಿದೆ.
ಇದನ್ನೂ ಓದಿ;ಸುಶಾಂತ್​ ಸಿಂಗ್​ ರಜಪೂತ್​ ಮಾದಕ ದ್ರವ್ಯ ವ್ಯಸನಿಯೇ? ತನಿಖೆಯಲ್ಲಿ ಹೊರಬಿತ್ತು ಭಯಾನಕ ಸತ್ಯ…!
ಸೆಪ್ಟಂಬರ್​ 1ರ ನಂತರ ಶಾಲಾ- ಕಾಲೇಜು ಆರಂಭ ಸೇರಿ ಮತ್ತಷ್ಟು ಚಟುವಟಿಕೆಗಳಿಗೆ ಅವಕಾಶ ದೊರೆಯುವ ಸಾಧ್ಯತೆಗಳಿವೆ. ಹೀಗಾಗಿ ಪ್ರಾಯೋಗಿಕವಾಗಿ ಹಂತಹಂತವಾಗಿ ಮೆಟ್ರೋ ರೈಲು ಸಂಚಾರ ಆರಂಭಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಮೆಟ್ರೋ ಸಂಚಾರವನ್ನು ಮತ್ತೆ ಆರಂಭಿಸಲು ಅವಕಾಶ ನೀಡುವಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಕೇಂದ್ರಕ್ಕೆ ಕೋರಿಕೆ ಸಲ್ಲಿಸಿದ್ದಾರೆ. ಪ್ರಾಯೋಗಿಕ ನೆಲೆಯಲ್ಲಿ ಸಂಚರಿಸಲು ಅನುಮತಿ ನೀಡುವಂತೆ ಕೇಳಿದ್ದಾರೆ.
ಇದನ್ನೂ ಓದಿ;ಗಣೇಶ ಹಬ್ಬದಂದು ಬಿಡುಗಡೆಯಾಯ್ತು ನಿತ್ಯಾನಂದನ ಕೈಲಾಸದ ಕರೆನ್ಸಿ; ಭಾರತೀಯ ರೂಪಾಯಿಗೆಷ್ಟು ಮೌಲ್ಯ ?
ದೆಹಲಿಯಲ್ಲಿ ಕೋವಿಡ್​ ಪರಿಸ್ಥಿತಿ ನಿಯಂತ್ರಣದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯೂ ಇಳಿಮುಖವಾಗಿ ಕೇವಲ 11,545 ಸಕ್ರಿಯ ಪ್ರಕರಣಗಳಷ್ಟೇ ಇವೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಪ್ರಚಾರಕ್ಕೆ ಐವರಿಗಷ್ಟೇ ಅವಕಾಶ; ರೋಡ್​ಶೋಗೆ ಐದೇ ವಾಹನ; ಚುನಾವಣೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − six =
Remember me
