ನವದೆಹಲಿ: ರಾಜ್ಯಸಭಾ ಸಂಸದ, ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್​ ಸಿಂಗ್ ವಿಧಿವಶರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು. ಕಳೆದ ಅನೇಕ ತಿಂಗಳುಗಳಿಂದ ಅವರು ಸಿಂಗಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಮರ್ ಸಿಂಗ್ ಅವರು ಪತ್ನಿ ಪಂಕಜಾ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಅಮರ್​ ಸಿಂಗ್ 2013ರಲ್ಲಿ ದುಬೈನಲ್ಲಿ ಇದ್ದಾಗ ಕಿಡ್ನಿ ವೈಫಲ್ಯ ಉಂಟಾಗಿ ಆರೋಗ್ಯ ಸಮಸ್ಯೆ ಎದುರಿಸಿದ್ದರು. ಬಳಿಕ 2016ರಲ್ಲಿ ಮತ್ತೆ ರಾಜಕೀಯ ಬದುಕಿಗೆ ಹಿಂದಿರುಗಿದ್ದರು ಸಿಂಗ್. 2020ರ ಮಾರ್ಚ್ ಆರಂಭದಲ್ಲಿ ಅಮರ್ ಸಿಂಗ್ ನಿಧನ ಕುರಿತ ವದಂತಿ ಹರಡಿದಾಗ ಅವರು “ಟೈಗರ್ ಝಿಂದಾ ಹೇ” ಎಂದು ಹೇಳಿಕೆ ನೀಡಿ ಗಮನಸೆಳೆದಿದ್ದರು.
ರಾಷ್ಟ್ರೀಯ ಶಿಕ್ಷಣ ನೀತಿಯ ತಿರಳು ಎಲ್​ಆರ್​ಐ : ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 13 =
Remember me
