ಪಂಜಾಬ್​:ಕೆಲವು ದಿನಗಳ ಹಿಂದೆ ಪಂಜಾಬ್​ ಮುಖ್ಯಮಂತ್ರಿ ಸ್ಥಾನದಿಂದ ಇಳಿದಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಇಂದು ಕಾಂಗ್ರೆಸ್​ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ಮಾತ್ರವಲ್ಲ, ತಮ್ಮ ಹೊಸ ಪಕ್ಷದ ಹೆಸರನ್ನೂ ಘೋಷಣೆ ಮಾಡಿದ್ದಾರೆ.
ನವಜೋತ್​ ಸಿಂಗ್ ಸಿಧು ಜತೆ ಕಿತ್ತಾಡಿಕೊಂಡು, ಬಳಿಕ ಇದೀಗ ಸೋನಿಯಾ ಗಾಂಧಿ ಮಾತ್ರವಲ್ಲದೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಿರುದ್ಧವೂ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅವರು, ತಮ್ಮ ನೋವನ್ನೆಲ್ಲ ತೋಡಿಕೊಂಡು 7 ಪುಟಗಳ ಸುದೀರ್ಘ ರಾಜೀನಾಮೆ ಪತ್ರವನ್ನೂ ಬರೆದಿದ್ದಾರೆ.
ಇದನ್ನೂ ಓದಿ:ಕೈ ಬಿಟ್ಟ ಕ್ಯಾಪ್ಟನ್​; ಎಲ್ಲದಕ್ಕೂ ಸೋನಿಯಾ ಮತ್ತವರ ಇಬ್ಬರು ಮಕ್ಕಳ ವರ್ತನೆಯೇ ಕಾರಣ ಎಂದ ಮಾಜಿ ಸಿಎಂ
ಮತ್ತೊಂದೆಡೆ ಕಾಂಗ್ರೆಸ್​​ ಎದುರು ಸೆಟೆದು ನಿಂತಿರುವ ಅವರು ‘ಪಂಜಾಬ್ ಲೋಕ್ ಕಾಂಗ್ರೆಸ್​’ ಎಂಬ ಪಕ್ಷವನ್ನು ಕಟ್ಟಲಿರುವುದಾಗಿಯೂ ಹೇಳಿದ್ದಾರೆ. ಚುನಾವಣಾ ಆಯೋಗದಲ್ಲಿ ನೋಂದಣಿ ಇನ್ನೂ ಬಾಕಿ ಇದ್ದು, ಪಕ್ಷದ ಚಿಹ್ನೆ ಕೆಲವು ದಿನಗಳ ಬಳಿಕ ಬಹಿರಂಗಪಡಿಸುವುದಾಗಿ ಅವರು ಹೇಳಿಕೊಂಡಿದ್ದಾರೆ.
ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್​ಫೋನ್​ ಸ್ವಿಚ್ಡ್​ ಆಫ್ ಮಾಡಿ ಪರಾರಿ

ಡಾಕ್ಟರ್​ ಆಗ್ತೀನಿ, ಫಾರಿನ್ನಲ್ಲೇ ಸೆಟ್ಲ್​ ಆಗ್ತೀನಿ, ಮದ್ವೆನೇ ಆಗಲ್ಲ ಎಂದಿದ್ದ ಅಪ್ಪು; ಬಾಲ್ಯದ ಆ ಸಂದರ್ಶನ ವೈರಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
