ಹಿಸಾರ್:ಸಂವಿಧಾನ ಶಿಲ್ಪಿ ಬಿಆರ್ ಅಂಬೇಡ್ಕರ್​​ರ ಪ್ರತಿಮೆಯನ್ನು ರಾತ್ರೋ ರಾತ್ರಿ ಧ್ವಂಸಗೊಳಿಸಿರುವ ಘಟನೆ ಹರಿಯಾಣದ ಹಿಸಾರ್​ನ ಭಟ್ಲ ಗ್ರಾಮದಲ್ಲಿ ನಡೆದಿದೆ.ಇದನ್ನೂ ಓದಿ:ಭ್ರಷ್ಟ ಅಧಿಕಾರಿಗಳಿಗೆ ಶಾಕ್ ರಾಯಚೂರು ಎಡಿಯ ಕಲಬುರಗಿ ತೋಟದ ಮನೆ ಮೇಲೆ ಲೋಕಾಯುಕ್ತರ ದಾಳಿ : ಬೀಗ ಒಡೆದು ಪರಿಶೀಲನೆಸೋಮವಾರ ರಾತ್ರಿ ಗ್ರಾಮದ ಪಾರ್ಕ್‌ನಲ್ಲಿರುವ ಪ್ರತಿಮೆಯನ್ನು ಕೆಲ ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ. ಬೆಳಿಗ್ಗೆ ಎದ್ದ ಕೂಡಲೇ ದ್ವಂಸವಾಗಿರುವ ಪ್ರತಿಮೆಯನ್ನು ನೋಡಿದ ಗ್ರಾಮಸ್ಥರು ಕೂಡಲೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಈ ಕೃತ್ಯವನ್ನೆಸಗಿರುವ ದುರುಳರನ್ನು ಪತ್ತೆಹಚ್ಚಲು ಸಮೀಪದ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 295ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದು ಪ್ರಾರ್ಥನಾ ಸ್ಥಳವನ್ನು ನಾಶಪಡಿಸುವುದು, ಹಾನಿ ಮಾಡುವುದು ಅಥವಾ ಅಪವಿತ್ರಗೊಳಿಸುವುದಕ್ಕೆ ಸಂಬಂಧಿಸಿದೆ.ಇದನ್ನೂ ಓದಿ:ಕೆ.ಆರ್ ಪುರಂ ಮಾಜಿ ತಹಶಿಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ! ಅಕ್ರಮ ಆಸ್ತಿ ಗಳಿಕೆ ಆರೋಪ
ಇನ್ನು ಆರೋಪಿಗಳನ್ನು ಕೂಡಲೇ ಬಂಧಿಸಿ ಉದ್ಯಾನವನದಲ್ಲಿ ನೂತನ ಪ್ರತಿಮೆ ಸ್ಥಾಪಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಉದ್ಯಾನದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ಒತ್ತಾಯಿಸಿದರು.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 10 =
Remember me
