ತಮಿಳುನಾಡು:ನಿನ್ನೆ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಅದರಲ್ಲಿದ್ದ ಸೇನಾ ಮುಖ್ಯಸ್ಥರು ಸೇರಿ 13 ಮಂದಿ ಮೃತಪಟ್ಟಿದ್ದ ದೊಡ್ಡ ಆಘಾತದ ಸುದ್ದಿಯ ಬೆನ್ನಿಗೇ ಈಗ ಮತ್ತೊಂದು ಬೇಸರದ ಸುದ್ದಿ ಕೇಳಿ ಬಂದಿದೆ.
ಹೆಲಿಕಾಪ್ಟರ್​ ದುರಂತದಲ್ಲಿ ಸಾವಿಗೀಡಾದ 13 ಮಂದಿಯ ಪೈಕಿ ಒಬ್ಬರ ಪಾರ್ಥಿವ ಶರೀರವನ್ನು ತೆಗೆದುಕೊಂಡು ಹೋಗುತ್ತಿದ್ದ ಆ್ಯಂಬುಲೆನ್ಸ್ ಅಪಘಾತಕ್ಕೀಡಾಗಿದೆ. ತಮಿಳುನಾಡಿನ ಮೆಟ್ಟುಪಾಳ್ಯಂ ಬಳಿ ಈ ಅಪಘಾತ ಸಂಭವಿಸಿದೆ.
ಇದನ್ನೂ ಓದಿ:ವೈಡ್ ಬಾಲ್​ಗೆ ತಲೆ ಕೆಳಗಾದ ಅಂಪೈರ್​!; ಅಷ್ಟಕ್ಕೂ ಆಗಿದ್ದೇನು..?
ಸುಲೂರ್​ ಏರ್​ಫೋರ್ಸ್​ ಬೇಸ್​ಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯುವಾಗ ಈ ಅಪಘಾತ ಸಂಭವಿಸಿದೆ. ಬಳಿಕ ಇನ್ನೊಂದು ಆ್ಯಂಬುಲೆನ್ಸ್​ಗೆ ಪಾರ್ಥಿವ ಶರೀರವನ್ನು ಸ್ಥಳಾಂತರಿಸಿ ತೆಗೆದುಕೊಂಡು ಹೋಗಲಾಗಿದೆ.
26 ಮಕ್ಕಳಿದ್ದ ಶಾಲಾ ಬಸ್​ ಅಪಘಾತ; ದಾರಿ ತಪ್ಪಿ ಹೊಲದ ಏರಿಗೆ ಡಿಕ್ಕಿ ಹೊಡೆದ ಬಸ್…
Sign in to your account
Please enter an answer in digits:two × four =
Remember me
