ಥಾಣೆ:ಮಹಿಳೆಯೊಬ್ಬಳು ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗಿದ್ದರೂ ಆಕೆಯ ಮೈಮೇಲಿದ್ದ ಎರಡು ಚಿನ್ನದ ಬಳೆಗಳನ್ನು ಕದ್ದ ಪ್ರಕರಣವೊಂದು ನಡೆದಿದೆ. ಈ ಕಳ್ಳತನಕ್ಕೆ ಸಂಬಂಧಿಸಿದಂತೆ ಪೊಲೀಸರು ಆ್ಯಂಬುಲೆನ್ಸ್ ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ:ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!
ಮಹಾರಾಷ್ಟ್ರದ ಥಾಣೆಯ ಮೀರಾ ಭಯಂದರ್​ನಲ್ಲಿ ಈ ಘಟನೆ ನಡೆದಿದೆ. ಇಲ್ಲಿನ 85 ವರ್ಷದ ಮಹಿಳೆ ಜೆಹ್ರುಬಿ ಶೇಖ್ ಎಂಬಾಕೆ ಹೃದಯಾಘಾತಕ್ಕೆ ಒಳಗಾಗಿದ್ದು, ಕೂಡಲೇ ಈಕೆಯ ಪುತ್ರ ಆ್ಯಂಬುಲೆನ್ಸ್​ಗೆ ಕರೆ ಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದ. ಆದರೆ ಮಹಿಳೆ ಅದಾಗಲೇ ಮೃತಪಟ್ಟಿದ್ದಾಗಿ ಆಸ್ಪತ್ರೆಯಲ್ಲಿನ ವೈದ್ಯರು ತಿಳಿಸಿದ್ದರು. ಹೀಗಾಗಿ ಮಹಿಳೆಯ ಶವವನ್ನು ಮನೆಗೆ ತಂದು ನೋಡಿದಾಗ ಕೈಯಲ್ಲಿದ್ದ ಎರಡು ಚಿನ್ನದ ಬಳೆಗಳು ಕಾಣೆಯಾಗಿದ್ದು ಕಂಡುಬಂದಿತ್ತು.
ಇದನ್ನೂ ಓದಿ:ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ
ತಾಯಿಯ ಕೈಯಲ್ಲಿದ್ದ 28 ಸಾವಿರ ರೂ. ಮೌಲ್ಯದ 2 ಬಳೆಗಳು ಕಾಣೆಯಾಗಿವೆ ಎಂದು ಪುತ್ರ ಪೊಲೀಸರಿಗೆ ದೂರು ನೀಡಿದ್ದ. ಈ ಮೇರೆಗೆ ತನಿಖೆ ನಡೆಸಿದ ಪೊಲೀಸರಿಗೆ ಆ್ಯಂಬುಲೆನ್ಸ್ ಸಿಬ್ಬಂದಿಯೇ ಕದ್ದಿರುವುದು ಎಂಬುದು ತಿಳಿದು ಬಂದಿದೆ. ಆತ ಅದನ್ನು ವಿರಾರ್​ನ ಒಂದು ಅಂಗಡಿಯಲ್ಲಿ ಮಾರಿದ್ದು, ಪೊಲೀಸರು ಬಳೆಗಳನ್ನು ವಶಪಡಿಸಿಕೊಂಡಿದ್ದಾರೆ.
16 ಸಲ ಚುಚ್ಚಿಕೊಂದ ಹುಚ್ಚುಪ್ರೇಮಿ; ಪ್ರೇಯಸಿಯ ಕೊಲ್ಲಲೆಂದೇ 2 ಚಾಕುಗಳನ್ನು ಖರೀದಿಸಿದ್ದ: ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 12 =
Remember me
