ನವದೆಹಲಿ:ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಇಂದು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಏಕತೆಯನ್ನು ಜಾಗೃತಗೊಳಿಸುವ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ ಎಂದು ಹೇಳಿದರು.
ಇದನ್ನೂ ಓದಿ:ಕ್ಲಾಸ್ ತಪ್ಪಿಸಲು ಇಮೇಲ್ ಮೂಲಕ ಶಾಲೆಗೆ ಬಾಂಬ್ ಬೆದರಿಕೆ: 14 ವರ್ಷದ ಬಾಲಕನ ಬಂಧನ
ಈ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಲ್ಲರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರ ಜೊತೆ ಸೆಲ್ಫೀ ತೆಗೆದುಕೊಂಡು ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು ಮತ್ತು ಚಿತ್ರವನ್ನು ‘ಹರ್ ಘರ್ ತಿರಂಗ’ ವೆಬ್‌ಸೈಟ್​ನಲ್ಲಿ (hargartiranga.com) ಅಪ್‌ಲೋಡ್ ಮಾಡಬೇಕು ಎಂದು ಷಾ ಹೇಳಿದರು.
“ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗಾ (#HarGharTiranga) ಅಭಿಯಾನವು ಕಳೆದ ಎರಡು ವರ್ಷಗಳಿಂದ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ. ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಾಹದಿಂದ ಭಾಗವಹಿಸಲು ನಾನು ಎಲ್ಲಾ ನಾಗರಿಕರಲ್ಲಿ ಮನವಿ ಮಾಡುತ್ತೇನೆ, ”ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.
ಸಿದ್ದರಾಮಯ್ಯಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ನೀಡಲಿ: ಆರ್‌.ಅಶೋಕ್​

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:15 + 9 =
Remember me
