ನವದೆಹಲಿ:ದೇಶಾದ್ಯಂತ ರೈತ ಹೋರಾಟದ ಕಿಚ್ಚು ಹೆಚ್ಚಾಗುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ರೈತರೊಂದಿಗೆ ಸಭೆ ನಡೆಸಲು ಮುಂದಾಗಿದ್ದಾರೆ. ಕೇಂದ್ರದಿಂದ ನಿಗದಿಯಾಗಿರುವ ಸಭೆಗೂ ಮೊದಲೇ ಅಮಿತ್​ ಷಾ ಅವರು ರೈತರೊಂದಿಗೆ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ:ನಟಿ ದಿವ್ಯಾ ಸಾವಿಗೂ ಮುನ್ನ ಬರೆದಿಟ್ಟಿದ್ದ ಪತ್ರದಿಂದ ಬಯಲಾಯ್ತು ಪತಿಯ ನಿಜ ಬಣ್ಣ! ಅಪ್ತ ಸ್ನೇಹಿತೆ ಬಿಚ್ಚಿಟ್ಟ ರಹಸ್ಯ
ಅಮಿತ್​ ಷಾ ಅವರಿಂದ ಕರೆ ಬಂದಿದ್ದು, ಡಿಸೆಂಬರ್​ 8ರ ಸಂಜೆ 7ಕ್ಕೆ ಸಭೆ ಸೇರಲು ಕೋರಲಾಗಿದೆ ಎಂದು ರೈತ ಮುಖಂಡ ರಾಕೇಶ್ ಟಿಕೈಟ್ ಅವರು ತಿಳಿಸಿದ್ದಾರೆ. ವಿವಿಧ ರೈತ ಸಂಘಟನೆಗಳ ಮುಖಂಡರು ಈ ಸಭೆಯಲ್ಲಿ ಭಾಗವಹಿಸುವುದಾಗಿ ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಸ್ನೇಹಿತನ ಬರ್ತ್​ಡೇ ಪಾರ್ಟಿಗೆ ಹೋದವ ಸಮುದ್ರಕ್ಕೆ ಬಿದ್ದ! ಬದುಕುವುದಕ್ಕೆ ಆತ ಮಾಡಿದ್ದೇನು ಗೊತ್ತಾ?
ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರಾದ್ಯಂತ ರೈತರು ಹೋರಾಟ ಆರಂಭಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ ಕೆಲ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಶುಕ್ರವಾರಂದು ಕೇಂದ್ರ ಸರ್ಕಾರ ರೈತರೊಂದಿಗೆ ಐದನೇ ಸುತ್ತಿನ ಮಾತುಕತೆ ನಡೆಸಿತ್ತು. ಸತತ 7 ಗಂಟೆಗಳ ಕಾಲ ಸಭೆ ನಡೆಯಿತಾದರೂ ಯಾವುದೇ ನಿರ್ಣಕ್ಕೆ ಬರಲಾಗಲಿಲ್ಲ. ಆ ಕಾರಣ ಡಿಸೆಂಬರ್​ 9ರಂದು ಆರನೇ ಸುತ್ತಿನ ಸಭೆಯನ್ನು ಆಯೋಜಿಸಲಾಗಿದೆ. ಕಾಯ್ದೆಗಳನ್ನು ಹಿಂಪಡೆಯುವವರೆಗೂ ಹೋರಾಟವನ್ನು ಹಿಂಪಡೆಯುವುದಿಲ್ಲ ಎಂದು ರೈತ ಮುಖಂಡರು ತಿಳಿಸಿದ್ದಾರೆ. (ಏಜೆನ್ಸೀಸ್​)
ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

https://www.vijayavani.net/bride-leaves-from-marriage-hall/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 18 =
Remember me
