ನವದೆಹಲಿ:ಮಹಾರಾಷ್ಟ್ರದ ಹಿತಾಸಕ್ತಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನಿರ್ದೇಶನದ ಮೇರೆಗೆ ಮಹಾರಾಷ್ಟ್ರ ಸರ್ಕಾರದಲ್ಲಿ ದೇವೇಂದ್ರ ಫಡ್ನವಿಸ್​ ಸೇರಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ತಿಳಿಸಿದ್ದಾರೆ.
ಮಹಾರಾಷ್ಟ್ರ ಸರ್ಕಾರದ ರಾಜಕೀಯ ಬೆಳವಣಿಗೆ ಬಗ್ಗೆ ಮಾತನಾಡಿರುವ ಅಮಿತ್​ ಶಾ, ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೆ ಬಿಜೆಪಿ ನೈತಿಕ ಬೆಂಬಲ ನೀಡುವುದಾಗಿ ಹೇಳಿದ್ದರು.
ಮಹಾರಾಷ್ಟ್ರ ರಾಜ್ಯದ ಹಿತಾಸಕ್ತಿಯಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಮನವಿ ಮೇರೆಗೆ ದೇವೇಂದ್ರ ಫಡ್ನವೀಸ್ ಸರ್ಕಾರದಲ್ಲಿ ಸೇರಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಸಂಜೆ ತಿಳಿಸಿದ್ದಾರೆ.
ಫಡ್ನವಿಸ್​ ಸರ್ಕಾರದಲ್ಲಿ ಸೇರ್ಪಡೆಯಾಗುವ ಮೂಲಕ ರಾಜ್ಯಕ್ಕಾಗಿ ಅವರ ನಿಜವಾದ ಅಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ. ಈ ನಿರ್ಧಾರಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.(ಏಜೆನ್ಸೀಸ್​)
ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + three =
Remember me
