ನವದೆಹಲಿ:ಭಾರತವು ಈಗ ತನ್ನ ಅಮೃತ ಕಾಲದಲ್ಲಿದೆ. ಚಂದ್ರಯಾನ-3 ಮಿಷನ್‌ನೊಂದಿಗೆ ಚಂದ್ರನ ಮೇಲೆ ವಿಕ್ರಮ್​ ಲ್ಯಾಂಡಂರ್​ ಅನ್ನು ಯಶಸ್ವಿಯಾಗಿ ಲ್ಯಾಂಡಿಂಗ್​ ಮಾಡುವ ಮುಖೇನ ವಿಶೇಷ ಛಾಪನ್ನು ಮೂಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಇದನ್ನೂ ಓದಿ:‘ಲಿಟಲ್ ಚಾಂಪ್’ ಜ್ಞಾನಾ, ಬಾಲ ನಟಿ ರಚನಾಗೆ ಸನ್ಮಾನ-ಅಭಿನಂದನೆ
ಅಮೃತ ಕಲಶ ಯಾತ್ರೆಯಲ್ಲಿ ಭಾಗಿಯಾಗಿ, ಭಾಷಣ ಮಾಡಿದ ಅಮಿತ್​ ಶಾ, ದೇಶದ ಹೆಮ್ಮೆಯ ಇಸ್ರೋ ಸಂಸ್ಥೆ ಯೋಜಿಸಿರುವ ಸೌರ ಮಿಷನ್ ಆದಿತ್ಯ ಎಲ್ 1 ಅನ್ನು ಉಡಾವಣೆ ಮಾಡಲು ಬೃಹತ್​ ಯೋಜನೆ ರೂಪಿಸಿದೆ. ಚಂದ್ರನ ಮೇಲೆ ಯಶಸ್ವಿ ಲ್ಯಾಂಡಿಂಗ್​ ಮಾಡಿದ ನಂತರ ಇಸ್ರೋ ಸೂರ್ಯನತ್ತ ಸಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ಸೆ.2ರಿಂದ 6ರವರೆಗೆ ಜಿಲ್ಲೆಯಲ್ಲಿ ಸಾಧಾರಣ ಮಳೆ: ಭಾರತೀಯ ಹವಾಮಾನ ಇಲಾಖೆ ಮಾಹಿತಿ
ವಿಕ್ರಮ್​ ಲ್ಯಾಂಡಂರ್​ ಅನ್ನು ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಇಳಿಸಿದ ಯುಎಸ್, ಚೀನಾ ಮತ್ತು ರಷ್ಯಾ ದೇಶಗಳ ನಂತರ ಭಾರತ ಇದೀಗ ನಾಲ್ಕನೇ ಸ್ಥಾನದಲ್ಲಿದೆ. ಇಸ್ರೋ ಸಂಸ್ಥೆ ಸೌರ ಮಿಷನ್ ಆದಿತ್ಯ ಎಲ್ 1 ಅನ್ನು ಸೆಪ್ಟೆಂಬರ್ 2 ರಂದು ಬೆಳಗ್ಗೆ 11:50ರ ವೇಳಗೆ ಉಡಾವಣೆ ಮಾಡಲು ಸಜ್ಜಾಗಿದೆ. ಇದು ಸೂರ್ಯನನ್ನು ಅಧ್ಯಯನ ಮಾಡುವ ಗುರಿಯನ್ನು ಹೊಂದಿರುವ ಭಾರತದ ಮೊದಲ ಸೌರ ಮಿಷನ್ ಆಗಿದೆ,(ಏಜೆನ್ಸೀಸ್).
ನಜೀರ್​-ಕಬೀರ್​ ಆಗಿ ಜೂ. ಎನ್​ಟಿಆರ್ ಮತ್ತು ಹೃತಿಕ್​; 2024ರ ಈ ದಿನದಂದು ಚಿತ್ರ ರಿಲೀಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
