ಹೈದರಾಬಾದ್​: ಪ್ರಭಾಸ್-ನಾಗ್ ಅಶ್ವಿನ್ ಅಭಿನಯದ ಬಹುಭಾಷಾ ಚಿತ್ರ ‘ಕಲ್ಕಿ 2898 ಎಡಿ’ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಪ್ರಚಾರ ಕಾರ್ಯವನ್ನು ನಡೆಸುತ್ತಿದೆ. ಇದರ ಭಾಗವಾಗಿ ಶುಕ್ರವಾರ ಅಮಿತಾಬ್ ಬಚ್ಚನ್ ಈ ಚಿತ್ರದ ಹೊಸ ಲುಕ್ ಅನ್ನು ಬಿಡುಗಡೆ ಮಾಡಿದ್ದಾರೆ.
ಇದನ್ನೂ ಓದಿ:ಆದಿಪುರುಷದಲ್ಲಿ ರಾವಣನ ಪಾತ್ರವನ್ನು ತೋರಿಸಿದ್ದು ಇಷ್ಟವಾಗಲಿಲ್ಲ: ‘ರಾಮಾಯಣ’ ಸೀತೆ
ಅದರಲ್ಲಿ ಅಮಿತಾಬ್ ಬಚ್ಚನ್ ಅವರು ಅಶ್ವತ್ಥಾಮ ಪಾತ್ರಧಾರಿಯಾಗಿದ್ದು, ಹಣೆಯಲ್ಲಿ ದಿವ್ಯ ರತ್ನವನ್ನು ಧರಿಸಿ ಕೈಯಲ್ಲಿ ಆಯುಧ ಹಿಡಿದುಕೊಂಡು ಯುದ್ಧಭೂಮಿಯಲ್ಲಿ ನಿಂತಿರುವುದು ಕಂಡುಬರುತ್ತಿದೆ. ಕೆಲವರು ಅವರ ಸುತ್ತ ನೆಲದ ಮೇಲೆ ಮಲಗಿದ್ದರೆ, ಅವರ ಹಿಂದೆ ಬೃಹತ್ ವಾಹನದ ಆಕೃತಿ ಇರುವುದು ಕುತೂಹಲಕಾರಿಯಾಗಿದೆ.
ವಿನೂತನ ವೈಜ್ಞಾನಿಕ ಕಥೆಯನ್ನು ಹೊಂದಿರುವ ಈ ಚಿತ್ರ ಇದೇ ತಿಂಗಳ 27 ರಂದು ಥಿಯೇಟರ್‌ಗೆ ಬರಲಿದೆ. ದೀಪಿಕಾ ಪಡುಕೋಣೆ, ಕಮಲ್ ಹಾಸನ್, ದಿಶಾ ಪಟಾನಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿದ್ದಾರೆ.
ತೃತೀಯಲಿಂಗಿಗಳ ಮತದಾನ ಹೆಚ್ಚಾಗಿದೆಯೇ? ಇಸಿ ಹೇಳೋದೇನು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 3 =
Remember me
