ನವದೆಹಲಿ:ಅಮಿತ್ ಷಾ ಹುಟ್ಟುಹಬ್ಬಕ್ಕೆ ಇಂದು (ಅ.22) ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ಈ ಸಂದರ್ಭದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ್​ ಬಿಸ್ವಾ ವಿಶಿಷ್ಟವಾಗಿ ಶುಭಾಶಯ ಕೋರಿದ್ದಾರೆ.
58ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಬಿಜೆಪಿಯ ಚಾಣಕ್ಯ ಅಮಿತ್ ಷಾ ಗೆ ಎಲ್ಲರು ಶುಭ ಹಾರೈಸುತ್ತಿದ್ದಾರೆ. ಪ್ರಧಾನಿ ಮೋದಿ, ‘ಅಮಿತ್ ಷಾ ಕಾಪರೇಟಿವ್​ ಕ್ಷೇತ್ರದಲ್ಲಿ ಪ್ರಶಂಸನೀಯ ಸಾಧನೆ ಮಾಡಿದ್ದಾರೆ. ಅವರು ನಮ್ಮ ದೇಶಕ್ಕಾಗಿ ದೀರ್ಘ ಆಯಸ್ಸು ಹಾಗೂ ಆರೋಗ್ಯವನ್ನು ಹೊಂದಲಿ’ ಎಂದು ಟ್ವಿಟ್ಟರ್ ಮೂಲಕ ಶುಭ ಹಾರೈಸಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಟ್ವಿಟ್ಟರ್​ನಲ್ಲಿ ಮೋದಿ ಮತ್ತು ಷಾ ಅವರ ಹಳೆಯ ಫೋಟೊ ಒಂದನ್ನು ಹಂಚಿಕೊಂಡಿದ್ದಾರೆ. ಅದೇ ಟ್ವೀಟ್​ನಲ್ಲಿ ‘ಭಾರತದ ಶಿಲ್ಪಿ ಪಕ್ಕದಲ್ಲಿ ಅನೇಕ ದಶಕಗಳಿಂದ ಧೃಢವಾಗಿ ನಿಂತಿರುವ ಅಮಿತ್​ ಷಾ ಬಿಜೆಪಿಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆದರನೀಯ ಅಮಿತ್ ಷಾ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು’ ಎಂದು ಬರೆದಿದ್ದಾರೆ.
ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಸ್ಮೃತಿ ಇರಾನಿ, ಭೂಪೇಂದ್ರ ಯಾದವ್ ಸೇರಿ ಅನೇಕ ಬಿಜೆಪಿ ನಾಯಕರು ಶುಭ ಹಾರೈಸಿದ್ದಾರೆ.
Having been firmly by the side of New India’s key architect Shri@narendramodiJi for decades, Shri@AmitShahJi has been pivotal in the rise of BJP. As HM he has steered India’s internal security to new high.I wish Adarniya Amit Ji a very Happy Birthday. Be blessed always.pic.twitter.com/9wEucBsqie
Birthday greetings to Shri@AmitShahJi. As India’s Home Minister he is making numerous efforts for our nation’s progress. He is also doing commendable work in reforming the important cooperatives sector. May he lead a long and healthy life in service of our nation.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 17 =
Remember me
