ಡೆಹ್ರಾಡೂನ್​:ಮುಂದಿನ ವಾರ ಹಸೆಮಣೆ ಏರಬೇಕಿದ್ದ ಯುವತಿಯ ಬಾಳಲ್ಲಿ ವಿಧಿ ಆಟವಾಡಿದೆ. ಮದುವೆಗಾಗಿ ಬಟ್ಟೆಕೊಳ್ಳಲು ಹೋಗುತ್ತಿದ್ದ ವೇಳೆ ಕಾರು ಹಳ್ಳಕೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಪಿಂಕಿ (25) ಪ್ರತಾಪ್​ ಸಿಂಗ್​​ (40), ದೇವಿ (36), ವಿಜಯ್​​ (15) ಮತ್ತು ಮಂಜು(12) ಸಾವನ್ನಪ್ಪಿದ್ದಾರೆ. ಮೃತ ಪಿಂಕಿ ಮದುವೆಗಾಗಿ ಬಟ್ಟೆ ಕೊಂಡುಕೊಳ್ಳಲು ಕುಟುಂಬ ನಗರಕ್ಕೆ ಹೊರಟಿತ್ತು. ರಿಷಿಕೇಶ್​ ಮತ್ತು ಬದ್ರಿನಾಥ್​ ದೇವಾಲಯಕ್ಕೆ ಹೋಗುವ ಮಾರ್ಗ ಮಧ್ಯೆ ಟೋಟಘಾಟಿ ಎಂಬಲ್ಲಿ ಇವರು ಚಲಿಸುತ್ತಿದ್ದ ಕಾರು ಪ್ರಪಾತಕ್ಕೆ ಬಿದ್ದಿದೆ. ಘಟನೆಯಲ್ಲಿ ಯುವತಿ ಸೇರಿ ಜೊತೆಯಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭಾನುವಾರ ಬೆಳಗ್ಗೆ 7 ಗಂಟೆಗೆ ಈ ದುರ್ಘಟನೆ ನಡೆದಿದ್ದು, ರಿಷಿಕೇಷ್​ನಿಂದ ಚಮೋಲಿಗೆ ಹೊರಟಿದ್ದರು. ಚಾಲಕನ ನಿಯಂತ್ರಣ ತಪ್ಪಿಕಾರು 250ಮೀ ಆಳದ ಕಂದಕಕ್ಕೆ ಬಿದ್ದಿದೆ.ಸದ್ಯ ಮೃತದೇಹ ಹೊರತೆಗೆಯಲಾಗುತ್ತಿದ್ದು, ತೀವ್ರ ಕಂದಕವಿರುವುದರಿಂದ ಕಾರ್ಯಾಚರಣೆ ಕಷ್ಟವಾಗುತ್ತಿದ್ದು, ಎಲ್ಲರ ಮೃತದೇಹ ಹೊರತೆಗೆಯಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆನ್​ಲೈನ್​ ಶಿಕ್ಷಣ: 3 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್​ ವಿತರಿಸಿದ ಹರಿಯಾಣ ಸರ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 4 =
Remember me
