ನವದೆಹಲಿ:ಈ ಶತಮಾನದ ಅತ್ಯಂತ ಬಿರುಸಾದ ಚಂಡಮಾರುತ ಎಂದೇ ಕುಖ್ಯಾತವಾಗಿರುವ ಅಂಫಾನ್ ಇಂದು ಮಧ್ಯಾಹ್ನ 2.30ಕ್ಕೆ ಭಾರತದ ಪೂರ್ವ ಭಾಗದ ಮತ್ತು ಬಾಂಗ್ಲಾದೇಶದ ಕರಾವಳಿಗೆ ಅಪ್ಪಳಿಸಿದೆ.
ಪರಿಣಾಮವಾಗಿ ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿದೆ. ಅಪಾರ ವೇಗದಲ್ಲಿ ಗಾಳಿ ಬೀಸುತ್ತಿದೆ. ಚಂಡಮಾರುತ ಅಪ್ಪಳಿಸಿದ ಸಂದರ್ಭದಲ್ಲಿ ಅದರ ವೇಗ ಗಂಟೆಗೆ 120 ಕಿಮೀನಷ್ಟಿತ್ತು. ಸಮುದ್ರದ ಅಲೆಗಳು ಸುಮಾರು 15 ಅಡಿಯಷ್ಟು ಎತ್ತರವಿದ್ದವು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಇದನ್ನೂ ಓದಿಪುರುಷರ ವಾರ್ಡ್​ನಲ್ಲಿ ಒಳ ಉಡುಪು ಕಾಣುವಂತೆ ಪಾರದರ್ಶಕ ಪಿಪಿಇ ಗೌನ್ ತೊಟ್ಟ ನರ್ಸ್​…!
ಈ ಚಂಡಮಾರುತಕ್ಕೆ ಮೊದಲ ಬಲಿ ಬಾಂಗ್ಲಾದೇಶದಲ್ಲಾಗಿದೆ. ಅಲ್ಲಿನ ಗ್ರಾಮಸ್ಥರನ್ನು ತೆರವುಗೊಳಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸದಲ್ಲಿ ನಿರತವಾಗಿದ್ದ ದೋಣಿ ಮುಳುಗಿದ್ದು ಅದರಲ್ಲಿದ್ದ ನಾಲ್ವರು ‘ರೆಡ್ ಕ್ರೆಸೆಂಟ್’ ಸ್ವಯಂಸೇವಕರ ಪೈಕಿ ಒಬ್ಬ ಮೃತಪಟ್ಟಿದ್ದಾನೆ.
ಬಾಂಗ್ಲಾದೇಶ, ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಕರಾವಳಿಯುದ್ದಕ್ಕೂ ಲಕ್ಷಾಂತರ ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ. ಭಾರತೀಯ ನೌಕಾಪಡೆ ಸಂಭಾವ್ಯ ಅಪಾಯ ಎದುರಿಸಲು ಸರ್ವಸನ್ನದ್ಧವಾಗಿದೆ.
ಸೋಮವಾರದಿಂದ ದೇಶೀಯ ವಿಮಾನಯಾನ ಆರಂಭ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 3 =
Remember me
