ಅಮೃತಸರ:ವಾರಿಸ್​ ಪಂಜಾಬ್​ ದೇ ಸಂಘಟನೆಯ ಮುಖ್ಯಸ್ಥ, ಸಿಖ್​ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್​ಪಾಲ್​ ಸಿಂಗ್ ಸಹಚರ ಪಪಲ್​ಪ್ರೀತ್​ ಸಿಂಗ್​ನನ್ನು ಪಂಜಾಬ್​ ಪೊಲೀಸರು ಹೋಶಿಯಾರ್​ಪುರದಲ್ಲಿ ಬಂಧಿಸಿದ್ದಾರೆ.
ಕಳೆದ ತಿಂಗಳು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಮೃತ್​ಪಾಲ್​ ಸಿಂಗ್​ ಹಾಗೂ ಆತನ ಸಹಚರ ಪಪಲ್​ಪ್ರೀತ್​ ಸಿಂಗ್​ ಪರಾರಿಯಾಗಿದ್ದರು ಮತ್ತು ಸ್ಥಳಗಳನ್ನು ಬದಲಾಯಿಸುತ್ತಿದ್ದರು.
ಖಾಲಿಸ್ತಾನ ಪ್ರತ್ಯೇಕವಾದಿ ಅಮೃತ್​ಪಾಲ್​ ಸಿಂಗ್​ ಕಳೆದ ತಿಂಗಳ ತನ್ನ ಸಹಚರನೊಂದಿಗೆ ಜಾಗವನ್ನು ಬದಲಾಯಿಸುತ್ತಾ ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದ್ದರು.
ಇವರಿಬ್ಬರ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಿದ್ದ ಪಂಜಾಬ್​ ಪೊಲೀಸರು ದೆಹಲಿ ಗುಪ್ತಚರ ಇಲಾಖೆಯ ಸಹಾಯದೊಂದಿಗೆ ಪಪಲ್​ಪ್ರೀತ್​ ಸಿಂಗ್​ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
#WATCH| Papalpreet Singh, a close aide of 'Waris Punjab De' chief Amritpal Singh has been detained under NSA from Amrtisar's Kathu Nangal area. He is also wanted in 6 cases. Action will be taken against him as per law: Punjab IGP Sukchain Singh Gillpic.twitter.com/tLRn4pSLfh
ಇದನ್ನೂ ಓದಿ:CRPF ನೇಮಕಾತಿ ಪರೀಕ್ಷೆ; ಕನ್ನಡ ಭಾಷೆಗೆ ಅವಕಾಶ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ
ಇತ್ತ ಸಹಚರ ಪಪಲ್​ಪ್ರೀತ್​ ಸಿಂಗ್​ನನ್ನು ಬಂಧಿಸಿರುವ ಪೊಲೀಸರು ಅಮೃತ್​ಪಾಲ್​ ಸಿಂಗ್​ಗಾಗಿ ಶೋಧ ಕಾರ್ಯ ಮುಂದುವರೆಸಿದ್ದು ಶೀಘ್ರದಲ್ಲೇ ಬಂಧಿಸುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × three =
Remember me
