ನವದೆಹಲಿ:ಸುಡು.. ಸುಡು ಬೀಸಿಲು ಹೆಚ್ಚಾಗಿದೆ. ಬೀಸಿಲಿನ ಧಗೆ ಜತೆ ನೀರಿನ ಕೊರತೆ ಕೂಡಾ ಉಂಟಾಗಿದೆ. ಬೆಂಗಳೂರಿನ ಸದ್ಯದ ನೀರಿನ ಪರಿಸ್ಥಿತಿಯ ಬಗ್ಗೆ ಹೇಳಬೇಕಾಗಿಲ್ಲ. ನೀರಿನ ಕೊರತೆಗೆ ಸಂಬಂಧಿಸಿದ ಸುದ್ದಿಗಳನ್ನು ನಾವು ಕೇಳಿದ್ದೇವೆ, ನೋಡಿದ್ದೇವೆ ಈ ಹಿನ್ನೆಲೆಯಲ್ಲಿ ನೀರನ್ನು ಮಿತವಾಗಿ ಬಳಸುವುದು ಹೇಗೆ ಎಂಬ ಚರ್ಚೆ ಶುರುವಾಗಿದೆ. ಇದರೊಂದಿಗೆ, ನೀರನ್ನು ಉಳಿಸುವುದು ಹೇಗೆ ಎನ್ನುವ ಪ್ರಶ್ನೆಗೆ ಉದ್ಯಮಿ ಆನಂದ್ ಮಹೀಂದ್ರಾ ಅವರು ತಿಳಿಸಿದ್ದಾರೆ.
ಬೇಸಿಗೆಯಲ್ಲಿ ಎಸಿ ಬಳಸುವುದು ಸಾಮಾನ್ಯ. ಆದರೆ ಎಸಿಗಳಿಂದ ಹೊರಬರುವ ನೀರು ವ್ಯರ್ಥವಾಗುತ್ತಿದೆ.  ಈ ನೀರನ್ನು ಸರಿಯಾದ ರೀತಿಯಲ್ಲಿ ಬಳಸಬಹುದು ಎಂಬುದನ್ನು ಈ ವೀಡಿಯೋದಲ್ಲಿ ತೋರಿಸಲಾಗಿದೆ.
This needs to become standard equipment throughout India wherever people use A/CsWater is Wealth.It needs to be stored safely…👏🏽👏🏽👏🏽Spread the word.pic.twitter.com/vSK0bWy5jm— anand mahindra (@anandmahindra)March 16, 2024ಎಸಿ ಘಟಕದಿಂದ ಹೊರ ಬರುವ ನೀರೆಲ್ಲ ಪೈಪ್ ನಲ್ಲಿ ತುಂಬುವ ವ್ಯವಸ್ಥೆ ಮಾಡಲಾಗಿದೆ. ಅದರ ಕೊನೆಯಲ್ಲಿ ಸಣ್ಣ ಟ್ಯಾಪ್ ಅನ್ನು ಅಳವಡಿಸಲಾಗಿದೆ. ಈ ರೀತಿಯಲ್ಲಿ ಎಸಿಯಿಂದ ಹೊರಬರುವ ನೀರನ್ನು ಕೆಳಗೆ ಟ್ಯಾಪ್ ಮೂಲಕ ಯಾವುದಾದರೂ ಪಾತ್ರೆಗಳಿಗೆ ಹಿಡಿದಿಟ್ಟುಕೊಳ್ಳಬಹುದು. ಅಥವಾ ಎಸಿ ಕಂಡೆನ್ಸರ್​ನಿಂದ ಸಣ್ಣ ಪೈಪ್ ಮೂಲಕ ನೇರವಾಗಿ ಯಾವುದಾದರೂ ದೊಡ್ಡ ಡ್ರಮ್​ಗೆ ಬಂದು ಬೀಳುವಂತೆಯೂ ಮಾಡಬಹುದು. ಇದಕ್ಕೆ ಸಂಬಂಧಿಸಿದ ವೀಡಿಯೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿರುವ ಆನಂದ್ ಮಹೀಂದ್ರಾ ಅವರು, ‘ಭಾರತದಲ್ಲಿ ಎಸಿ ಬಳಸುವ ಎಲ್ಲೆಡೆ ಇದೇ. ಆದ್ರೆ ಈ ರೀತಿಯ ವ್ಯವಸ್ಥೆ ಮಾಡಬೇಕು. ನೀರು ಅಮೂಲ್ಯವಾದುದು. ಇದನ್ನು ಎಚ್ಚರಿಕೆಯಿಂದ ಸಂಗ್ರಹಿಸಬೇಕು ಎಂದಿದ್ದಾರೆ. ನೀರನ್ನು ಕೊಂಚ ಮಟ್ಟಿಗೆ ಆದ್ರು ಹೇಗೆ ಉಳಿಸ ಬಹುದು ,ಮತ್ತು ಹೇಗೆ ಮರು ಬಳಕೆ ಮಾಡಬಹುದು ಎನ್ನುವುದನ್ನು ಇಲ್ಲಿ ತೋರಿಸಲಾಗಿದೆ.ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ನೀರಿನ ಬವಣೆ ನೀಗಿಸಲು ಇದು ಕೂಡ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ನೀರನ್ನು ತೋಟಗಾರಿಕೆ ಹಾಗೂ ಇತರೆ ವಾಷಿಂಗ್ ಉದ್ದೇಶಗಳಿಗೂ ಬಳಸಬಹುದು ಎಂಬುದು ನೆಟಿಜನ್ ಗಳ ಅಭಿಪ್ರಾಯವಾಗಿದೆ.ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ; ಮೂವರು ಆಸ್ಪತ್ರೆಗೆ ಶಿಫ್ಟ್​​
This needs to become standard equipment throughout India wherever people use A/Cs
Water is Wealth.
It needs to be stored safely…
👏🏽👏🏽👏🏽
Spread the word.pic.twitter.com/vSK0bWy5jm
— anand mahindra (@anandmahindra)March 16, 2024

ಎಸಿ ಘಟಕದಿಂದ ಹೊರ ಬರುವ ನೀರೆಲ್ಲ ಪೈಪ್ ನಲ್ಲಿ ತುಂಬುವ ವ್ಯವಸ್ಥೆ ಮಾಡಲಾಗಿದೆ. ಅದರ ಕೊನೆಯಲ್ಲಿ ಸಣ್ಣ ಟ್ಯಾಪ್ ಅನ್ನು ಅಳವಡಿಸಲಾಗಿದೆ. ಈ ರೀತಿಯಲ್ಲಿ ಎಸಿಯಿಂದ ಹೊರಬರುವ ನೀರನ್ನು ಕೆಳಗೆ ಟ್ಯಾಪ್ ಮೂಲಕ ಯಾವುದಾದರೂ ಪಾತ್ರೆಗಳಿಗೆ ಹಿಡಿದಿಟ್ಟುಕೊಳ್ಳಬಹುದು. ಅಥವಾ ಎಸಿ ಕಂಡೆನ್ಸರ್​ನಿಂದ ಸಣ್ಣ ಪೈಪ್ ಮೂಲಕ ನೇರವಾಗಿ ಯಾವುದಾದರೂ ದೊಡ್ಡ ಡ್ರಮ್​ಗೆ ಬಂದು ಬೀಳುವಂತೆಯೂ ಮಾಡಬಹುದು. ಇದಕ್ಕೆ ಸಂಬಂಧಿಸಿದ ವೀಡಿಯೋವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿರುವ ಆನಂದ್ ಮಹೀಂದ್ರಾ ಅವರು, ‘ಭಾರತದಲ್ಲಿ ಎಸಿ ಬಳಸುವ ಎಲ್ಲೆಡೆ ಇದೇ. ಆದ್ರೆ ಈ ರೀತಿಯ ವ್ಯವಸ್ಥೆ ಮಾಡಬೇಕು. ನೀರು ಅಮೂಲ್ಯವಾದುದು. ಇದನ್ನು ಎಚ್ಚರಿಕೆಯಿಂದ ಸಂಗ್ರಹಿಸಬೇಕು ಎಂದಿದ್ದಾರೆ. ನೀರನ್ನು ಕೊಂಚ ಮಟ್ಟಿಗೆ ಆದ್ರು ಹೇಗೆ ಉಳಿಸ ಬಹುದು ,ಮತ್ತು ಹೇಗೆ ಮರು ಬಳಕೆ ಮಾಡಬಹುದು ಎನ್ನುವುದನ್ನು ಇಲ್ಲಿ ತೋರಿಸಲಾಗಿದೆ.
ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ನೀರಿನ ಬವಣೆ ನೀಗಿಸಲು ಇದು ಕೂಡ ಸೂಕ್ತ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಈ ನೀರನ್ನು ತೋಟಗಾರಿಕೆ ಹಾಗೂ ಇತರೆ ವಾಷಿಂಗ್ ಉದ್ದೇಶಗಳಿಗೂ ಬಳಸಬಹುದು ಎಂಬುದು ನೆಟಿಜನ್ ಗಳ ಅಭಿಪ್ರಾಯವಾಗಿದೆ.
ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ; ಮೂವರು ಆಸ್ಪತ್ರೆಗೆ ಶಿಫ್ಟ್​​
ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ; ಮೂವರು ಆಸ್ಪತ್ರೆಗೆ ಶಿಫ್ಟ್​​


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 2 =
Remember me
