ಚೆನ್ನೈ:ಭಾರತದ ಪ್ರಮುಖ ಮಹಾನಗರಗಲ್ಲಿ ಸ್ಥಳೀಯ ಸಂಚಾರಕ್ಕೆ ಅನುವಾಗುವ ಫ್ಲೈಯಿಂಗ್​ ಎಲೆಕ್ಟ್ರಿಕಲ್​ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:IPL 2024: ಸಿಎಸ್​ಕೆ ವಿರುದ್ಧ ಗೆದ್ದರೂ ಶುಭಮನ್​ ಗಿಲ್​ಗೆ 24 ಲಕ್ಷ ತಂಡ, ಕಾರಣ ಹೀಗಿದೆ..!
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮುಂದಿನ ವರ್ಷದ ವೇಳೆಗೆ ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿಯನ್ನು ನಿರ್ಮಿಸಲು ಮದ್ರಾಸ್‍ನ ಐಐಟಿ ಮುಂದಾಗಿದೆ. ಈ ಬೆಳವಣಿಗೆಯಿಂದ ನಾವು ಇನ್ನು ಮುಂದೆ ಆವಿಷ್ಕಾರಕರ ಕೊರತೆಯಿರುವ ದೇಶವಾಗಿ ಉಳಿಯುವುದಿಲ್ಲ. ಮದ್ರಾಸ್ ಐಐಟಿ ವಿಶ್ವದ ಅತ್ಯಂತ ಸಕ್ರಿಯ ಸಂಸ್ಥೆಗಳಲ್ಲಿ ಒಂದಾಗಿದೆ. ಸಂಸ್ಥೆಯ ಸಾಧನೆಗೆ ಧನ್ಯವಾದಗಳು ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
The eplane company.
A company being incubated at IIT Madras to build a flying electric taxi by sometime next year…
IIT Madras has become one of the WORLD’s most exciting and active incubators.
Thanks to them and the rapidly growing number of ambitious incubators throughout…pic.twitter.com/Ijb9Rd2MAH
— anand mahindra (@anandmahindra)May 10, 2024

ಆನಂದ್​ ಮಹೇಂದ್ರ ಅವರು ಮಾಡಿರುವ ಪೋಸ್ಟ್ 190K ಕ್ಕಿಂತ ಹೆಚ್ಚು ಬಾರಿ ವೀಕ್ಷಿಸಲಾಗಿದೆ. ಈ ಪೋಸ್ಟ್ ಹಲವರು ಪ್ರತಿಕ್ರಿಯೆ ನೀಡಿದ್ದು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ 2023-24ರ ಹಣಕಾಸು ವರ್ಷದಲ್ಲಿ ತನ್ನ ಹಳೆಯ ವಿದ್ಯಾರ್ಥಿಗಳು, ಉದ್ಯಮಿಗಳು, ದಾನಿಗಳಿಂದ ಸುಮಾರು 513 ಕೋಟಿ ರೂ. ಹಣವನ್ನು ಸಂಗ್ರಹಿಸಿದೆ ಎಂದು ಹೇಳಿದೆ.
SSLC ವಿದ್ಯಾರ್ಥಿನಿ ಮೀನಾ ರುಂಡ-ಮುಂಡ ಬೇರ್ಪಡಿಸಿದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 8 =
Remember me
