ಬೆಂಗಳೂರು:ಅದಮ್ಯ ಚೇತನ ಮತ್ತು ಅನಂತ್​ಕುಮಾರ್ ಪ್ರತಿಷ್ಠಾನವು ಹಿರಿಯ ರಾಜಕಾರಣಿ ದಿ.ಅನಂತಕುಮಾರ್​ರ 61ನೇ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ‘ಅನಂತ ನಮನ 2020’ ಕಾರ್ಯಕ್ರಮ​ವ ಆರಂಭವಾಗಿದ್ದು, ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಆನ್​ಲೈನ್​ ಸಂವಾದದಲ್ಲಿ ತೊಡಗಿಕೊಂಡಿದ್ದಾರೆ.
ಮಂಗಳವಾರ ಸಂಜೆ 4:30ಕ್ಕೆ ವಿಧಾನಸೌಧದಿಂದಲೇ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್​ ದೆಹಲಿಯಿಂದಲೇ ಭಾಷಣ ಮಾಡಲಿದ್ದಾರೆ. ಅಲ್ಲದೆ, ಈ ಕಾರ್ಯಕ್ರಮದಲ್ಲಿ ಕೇಂದ್ರ ಹಾಗೂ ರಾಜ್ಯ ಮಂತ್ರಿಗಳು, ಶಾಸಕರು ಕೂಡ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + nine =
Remember me
