ಗೋದಾವರಿ:ಅನೈತಿಕ ಸಂಬಂಧ ಆರೋಪ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಪುರುಷನನ್ನು ಥಳಿಸಿ ಸಾರ್ವಜನಿಕವಾಗಿ ಪರೇಡ್​ ಮಾಡಿರುವ ಘಟನೆ ಆಂಧ್ರ ಪ್ರದೇಶದ ಶ್ರೀ ಸತ್ಯ ಸಾಯಿ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಪತಿ ಅಗಲಿಕೆ ಸುದ್ದಿ ಕೇಳಿ ಪ್ರಾಣ ಬಿಟ್ಟಪತ್ನಿ, ಸಾವಿನಲ್ಲೂ ಒಂದಾದ ವೃದ್ಧ ದಂಪತಿ..
ಲೇಪಾಕ್ಷಿ ಗ್ರಾಮದ ನಾಜಿಯಾ ತನ್ನ ಪತಿ ಹುಸೇನ್ (30) ಹಸ್ನಾಬಾದ್‌ನ ಇನ್ನೊಬ್ಬ ಮಹಿಳೆ ಶಬಾನಾ (32) ಜೊತೆ ವಿವಾಹೇತರ ಸಂಬಂಧ ಹೊಂದಿದ್ದಾನೆ ಎಂಬ ಆರೋಪಿ ಕೇಳಿ ಬಂದಿದೆ. ಈ ಸುದ್ದಿಯನ್ನು ತಿಳಿದ ಸಂಬಂಧ ತಿಳಿದ ನಾಜಿಯಾ ಹಾಗೂ ಆಕೆಯ ಕುಟುಂಬಸ್ಥರು ಕೈ ಕಟ್ಟಿ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದಾರೆ. ಆತ ಮತ್ತು ಶಬಾನಾಳನ್ನು ಥಳಿಸುತ್ತಿರುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು,ಇಬ್ಬರನ್ನು ಕಟ್ಟಿಹಾಕಿ ಆಟೋ ರಿಕ್ಷಾದಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯುವ ವೇಳೆ ಹುಸೇನ್ ಓಡಿ ಹೋಗಿದ್ದಾನೆ.
ಈ ಕುರಿತು ಮಾತನಾಡಿದ ಹಿಂದೂಪುರ ಉಪವಿಭಾಗದ ಪೊಲೀಸ್ ಅಧಿಕಾರಿ, ಆತ ಮತ್ತು ಶಬಾನಾಳ ಜತೆ ವಿವಾಹೇತರ ಸಂಬಂಧ ಹೊಂದಿರುವ ಕಾರಣದಿಂದ ಹುಸೇನ್​ನ ಪತ್ನಿ, ಶಬಾನಾಳ ವಾಸವಿದ್ದ ಸ್ಥಳಕ್ಕೆ ತೆರಳಿ ಇಬ್ಬರನ್ನೂ ಥಳಿಸಿ ಪಟ್ಟಣದಲ್ಲಿ ಪರೇಡ್ ಮಾಡಿದ್ದಾಳೆ. ಸದ್ಯ, ನಾಜಿಯಾ ಮತ್ತು ಅವರ ಕುಟುಂಬದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen + six =
Remember me
