ಆಂಧ್ರಪ್ರದೇಶ:ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯನ್ನು ಕರೆದೊಯ್ದು ಶಿಕ್ಷಕ ಮದುವೆಯಾಗಿದ್ದಾನೆ. ಅಪ್ರಾಪ್ತೆಯನ್ನು ಮದುವೆಯಾದ ಶಿಕ್ಷಕನನ್ನು ಪೋಕ್ಸೋ ಅಡಿಯಲ್ಲಿ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.
ಶಿಕ್ಷಕ ಚಲಪತಿ(33) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಯು ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಾನೆ. ಮಕ್ಕಳ ಲೈಂಗಿಕ ಅಪರಾಧಗಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ:ಭೀಕರ ಅಪಘಾತ; ಅಂತರಾಷ್ಟ್ರೀಯ ತೊಗಲುಗೊಂಬೆ ಕಲಾವಿದ ನಾಡೋಜ ಬೆಳಗಲ್ಲು ವೀರಣ್ಣ ಮೃತ್ಯುಬಾಲಕಿಗೆ ಅಂತಿಮ ಪರೀಕ್ಷೆ ಇದ್ದು, ಪರೀಕ್ಷೆ ಮುಗಿದ ಬಳಿಕ ಆರೋಪಿ ಚಲಪತಿ ಸುಳ್ಳು ಹೇಳಿ ಹುಡುಗಿಯನ್ನು ತಿರುಪತಿಗೆ ಕರೆದುಕೊಂಡು ಹೋಗಿದ್ದಾನೆ. ಅವರಿಬ್ಬರೂ ಅಲ್ಲಿರುವ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ನಂತರ, ಹುಡುಗಿ ಚಲಪತಿಯ ವರ್ತನೆಯಲ್ಲಿ ಬದಲಾವಣೆಯನ್ನು ಗಮನಿಸಿದ್ದಾಳೆ.ಹುಡುಗಿ ತನ್ನ ಪೋಷಕರಿಗೆ ಸಂಪೂರ್ಣ ಘಟನೆಯ ಬಗ್ಗೆ ತಿಳಿಸಿದ್ದಾಳೆ. ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಹುಡುಗಿಯ ರಕ್ಷಣೆ ಮಾಡಿದ್ದಾರೆ.
ಗುರುವಾರ ರಾತ್ರಿ ತನ್ನ ಹೆತ್ತವರೊಂದಿಗೆ ಹುಡುಗಿ ಗಂಗವರಂ ಪೊಲೀಸ್ ಠಾಣೆಗೆ ಬಂದು ಎಫ್‌ಐಆರ್ ದಾಖಲಿಸಿದ್ದಾಳೆ. ಶಿಕ್ಷಕ ಚಲಪತಿ ಈಗಾಗಲೇ ಮದುವೆಯಾಗಿದ್ದು, ಓರ್ವ ಮಗಳಿದ್ದಾಳೆ. 12ನೇ ತರಗತಿಯಲ್ಲಿ ಓದುತ್ತಿರುವ 17 ವರ್ಷದ ಹುಡುಗಿಯನ್ನು ಮದುವೆಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಗುಂಡಿನ ದಾಳಿ: ಬಿಜೆಪಿ ನಾಯಕನ ಹತ್ಯೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:11 − 9 =
Remember me
