ಆಂಧ್ರಪ್ರದೇಶ:ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಕೆಜಿಗೆ 4 ರೂ.ಗೆ ಕುಸಿತ ಕಂಡ ಪರಿಣಾಮ ಕಂಗಾಲಾದ ಕರ್ನೂಲ್‌ ರೈತರು, ರಾಶಿ ರಾಶಿ ಟೊಮ್ಯಾಟೊ ಬೆಳೆಯನ್ನು ರಸ್ತೆಗೆ ಸುರಿದ ಘಟನೆ ಆಂಧ್ರಪ್ರದೇಶದಲ್ಲಿ ವರದಿಯಾಗಿದೆ.
ಇದನ್ನೂ ಓದಿ:ಮಂಗಳೂರು ವಿವಿ ಘಟಕ ಕಾಲೇಜುಗಳ ನೇಮಕಾತಿಯಲ್ಲಿ ಅಕ್ರಮ -ಎಸ್.ಆರ್. ಹರೀಶ್ ಆಚಾರ್ಯ ಆರೋಪ
ತಾವು ಬೆಳೆದ ಟೊಮ್ಯಾಟೊ ಬೆಳೆಯನ್ನು ಉತ್ತಮ ಬೆಲೆಗೆ ಮಾರಾಟ ಮಾಡುವ ಆಲೋಚನೆಯಲ್ಲಿ ಮಾರುಕಟ್ಟೆಗೆ ಬಂದ ರೈತರಿಗೆ ಕೆಜಿ ಟೊಮ್ಯಾಟೊ ಬೆಲೆ 4 ರೂ.ಗೆ ಕುಸಿದಿದೆ ಎಂಬ ಸಂಗತಿ ತಿಳಿದು ಬೇಸರವಾಗಿದೆ. ಈ ಕಾರಣದಿಂದ ತಂದಿದ್ದ ಟೊಮ್ಯಾಟೊವನ್ನು ರಸ್ತೆಗೆ ಎಸೆದಿದ್ದಾರೆ. ಕಳೆದ ಒಂದು ತಿಂಗಳ ಹಿಂದೆ ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆ ಕೆಜಿಗೆ 150-200 ರೂ. ಏರಿಕೆಯಾಗಿತ್ತು. ಆದ್ರೆ, ಈಗ ಗಮನಾರ್ಹವಾಗಿ ಕುಸಿತ ಕಂಡಿದ್ದು, ಇದರಿಂದ ಕರ್ನೂಲ್ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.
ಇದನ್ನೂ ಓದಿ:ಇಸ್ಲಾಂಪುರದಲ್ಲಿ ಶ್ರೀ ಈರಣ್ಣ ದೇವರ 29ನೇ ವರ್ಷದ ಕುಂಭೋತ್ಸವ ಅದ್ದೂರಿ
ಕರ್ನೂಲ್ ಜಿಲ್ಲೆಯ ಕೃಷಿ ಮಾರುಕಟ್ಟೆಯಲ್ಲಿ ಟೊಮ್ಯಾಟೊ ಬೆಲೆ ಕುಸಿದ ಪರಿಣಾಮ ಇದೀಗ ರೈತರು ತಾವು ಬೆಳೆದ ಉತ್ಪನ್ನಗಳನ್ನು ರಸ್ತೆಯಲ್ಲಿ ಚೆಲ್ಲುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ರೈತರು ತಮ್ಮ ಆರ್ಥಿಕ ಸಂಕಷ್ಟಕ್ಕೆ ಕಾರ್ಮಿಕ ಮತ್ತು ಸಾರಿಗೆ ಕಾರಣ ಎಂದು ಹೇಳಿದ್ದಾರೆ. ಟೊಮ್ಯಾಟೊ ಬೆಲೆ ಇಳಿಕೆಯಿಂದ ಮೂಲ ಸಾಮಗ್ರಿಗಳನ್ನು ಖರೀದಿಸಲು ಕೂಡ ಸಾಧ್ಯವಾಗುತ್ತಿಲ್ಲ ಎಂದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ,(ಏಜೆನ್ಸೀಸ್).
ಮತ್ತೆ ಶುರುವಾಗಲಿದೆ ಪಂಚಮಸಾಲಿ ಮೀಸಲಾತಿ ಹೋರಾಟ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 + one =
Remember me
