ಹಾವೇರಿ :ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 7 ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 36 ಅಂಗನವಾಡಿ ಕಾರ್ಯಕರ್ತೆ ಮತ್ತು 132 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್​ಲೈನ್ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಕನಿಷ್ಠ 18 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿರಬೇಕು.
ಇದನ್ನೂ ಓದಿ:ಎಚ್​ಎಎಲ್​ನಲ್ಲಿ ವಿಸಿಟಿಂಗ್ ಫ್ಯಾಕಲ್ಟಿ ಮೆಂಬರ್ ಹುದ್ದೆಗೆ ಅರ್ಹತಾ ಮಾನದಂಡಗಳೇನು?
ಕಾರ್ಯಕರ್ತೆ ಹುದ್ದೆಗೆ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ಸಹಾಯಕಿಯಾಗಲು ಕನಿಷ್ಠ 4 ನೇ ತರಗತಿ ಹಾಗೂ ಗರಿಷ್ಠ 9 ನೇ ತರಗತಿ ಪಾಸಾಗಿರಬೇಕು.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 14 ರೊಳಗಾಗಿ ಆನ್​​​ಲೈನ್ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ https://anganwadirecruit.kar.nic.in ಸಂಪರ್ಕಿಸಬಹುದು.
ಶುಕವನದಲ್ಲಿ ಸ್ವಾತಂತ್ರ್ಯ ದಿನಾಚರಣೆ; ಧ್ವಜಾರೋಹಣ ಮಾಡಿ ವಂದನೆ ಸಲ್ಲಿಸಿದ ‘ಗಿಳಿ’ಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − five =
Remember me
