ಉತ್ತರಾಖಂಡ:ಸಫಾರಿ ಹೋಗುವುದೇ ಪ್ರಾಣಿಗಳನ್ನು ನೋಡಲು. ಕೆಲವೊಮ್ಮೆ ಪ್ರಾಣಿಗಳು ಕಾಣಿಸಿಕೊಳ್ಳುತ್ತವೆ. ಕೆಲವೊಮ್ಮೆ ನಿರಾಸೆಯಾಗುವುದುಂಟು. ಹಲವು ಬಾರಿ ಪ್ರಾಣಿಗಳು ಸಪಾರಿ ವಾಹನಗಳ ಮೇಲೆ ಅಟ್ಯಾಕ್​ ಮಾಡಿರುವ ಸುದ್ದಿ ಓದಿದ್ದೇವೆ. ಉತ್ತರಾಖಂಡದ ಜಿಮ್ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಲ್ಲಿ ಹುಲಿಯೊಂದು ಪ್ರವಾಸಿಗರ ವಾಹನದ ಮೇಲೆ ಎಗರಿರುವ ವೀಡಿಯೋವನ್ನು ಐಎಫ್‌ಎಸ್ ಅಧಿಕಾರಿ ವಿಡಿಯೋ ಹಂಚಿಕೊಂಡಿದ್ದಾರೆ.
ಈ ವಿಡಿಯೋ ಜತೆಗೆ ಶೀರ್ಷಿಕೆಯನ್ನು ನೀಡಿದ್ದಾರೆ. “ಸನ್ಯಾಸಿ ಕಿರಿಕಿರಿಗೊಂಡಿದ್ದಾರೆ. ಪ್ರತಿ ದಿನ ಗೊತ್ತುಪಡಿಸಿದ ಸಮಯದಲ್ಲಿ ಜನರು ನಿಮ್ಮ ಮನೆಗೆ ನುಗ್ಗಿದರೆ ನೀವು ಏನು ಮಾಡುತ್ತೀರಿ?” ಎಂದು ಬರೆದುಕೊಂಡಿದ್ದಾರೆ.
ವಿಡಿಯೋದಲ್ಲಿ ಏನಿದೆ?:ಹುಲಿ ಪೊದೆಗಳ ಹಿಂದೆ ಅಡಗಿಕೊಂಡಿರುತ್ತದೆ. ಸಪಾರಿ ವಾಹನ ನೋಡುತ್ತಿದಂತೆ ಹುಲಿ ಜೋರಾಗಿ ಘರ್ಜಿಸುತ್ತಾ ವಾಹನದ ಬಳಿ ಬರುವಾಗ ಪ್ರವಾಸಿಗರು ಕಂಗಾಲಾಗಿ ಚೀರಿಕೊಂಡಿದ್ದಾರೆ. ಸಫಾರಿ ವಾಹನದ ಚಾಲಕ ಸ್ಮಾರ್ಟ್ ಆಗಿ ವಾಹನ ಚಲಾಯಿಸಿಕೊಂಡು ಬಂದಿರುವುದನ್ನು ನಾವು ವಿಡಿಯೋದಲ್ಲಿ ನೋಡಬಹುದಾಗಿದೆ.
Striped monk gets irritated 😣What will you do if at every designated hours people crash into your house as their matter of right?pic.twitter.com/4RDCVLWiRR— Susanta Nanda (@susantananda3)April 26, 2023ನೆಟ್ಟಿಗರು ಈ ವಿಡಿಯೋಗೆ ಕೆಮೆಂಟ್ ಮಾಡಿದ್ದು, ಪ್ರವಾಸಿಗರು ಸಫಾರಿಗೆ ಹೋಗುವುದನ್ನು ತಡೆಯಬೇಕು. ಕಾಡಿನಲ್ಲಿರುವ ಪ್ರಾಣಿಗಳಿಗೆ ತೊಂದರೆಯಾಗುತ್ತದೆ ಎಂದೆಲ್ಲಾ ಕಾಮೆಂಟ್​​ ಮಾಡುತ್ತಾ ಪರ-ವಿರೋಧ ಚರ್ಚೆಯನ್ನು ಸೋಶಿಯಲ್​​ ಮೀಡಿಯಾದಲ್ಲಿ ಮಾಡುತ್ತಿದ್ದಾರೆ.ಅಮಿತ್​​ ಷಾಗೆ ಅಮಿತ ಜನಸ್ಪಂದನೆ; ಕಾಂಗ್ರೆಸ್ ವಿಚಲಿತ
Striped monk gets irritated 😣What will you do if at every designated hours people crash into your house as their matter of right?pic.twitter.com/4RDCVLWiRR
— Susanta Nanda (@susantananda3)April 26, 2023

ನೆಟ್ಟಿಗರು ಈ ವಿಡಿಯೋಗೆ ಕೆಮೆಂಟ್ ಮಾಡಿದ್ದು, ಪ್ರವಾಸಿಗರು ಸಫಾರಿಗೆ ಹೋಗುವುದನ್ನು ತಡೆಯಬೇಕು. ಕಾಡಿನಲ್ಲಿರುವ ಪ್ರಾಣಿಗಳಿಗೆ ತೊಂದರೆಯಾಗುತ್ತದೆ ಎಂದೆಲ್ಲಾ ಕಾಮೆಂಟ್​​ ಮಾಡುತ್ತಾ ಪರ-ವಿರೋಧ ಚರ್ಚೆಯನ್ನು ಸೋಶಿಯಲ್​​ ಮೀಡಿಯಾದಲ್ಲಿ ಮಾಡುತ್ತಿದ್ದಾರೆ.
ಅಮಿತ್​​ ಷಾಗೆ ಅಮಿತ ಜನಸ್ಪಂದನೆ; ಕಾಂಗ್ರೆಸ್ ವಿಚಲಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − six =
Remember me
