ಬೆಂಗಳೂರು:ಭಾರತದ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಅವರು ಕೆಂಪೇಗೌಡ ಏರ್ಪೋರ್ಟ್​​ನಿಂದ ಬೆಂಗಳೂರಿಗೆ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.
ಅನಿಲ್ ಕುಂಬ್ಳೆ ಅವರಿಗೂ ಬಂದ್ ಬಿಸಿ ತಟ್ಟಿದ್ದು, ಏರ್‌ಪೋರ್ಟ್ ಟ್ಯಾಕ್ಸಿ‌ ಇಲ್ಲದೇ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ಮನೆಗೆ ಬಿಎಂಟಿಸಿ ಬಸ್​​ನಲ್ಲಿ ಪ್ರಯಾಣ ಮಾಡಿದ್ದಾರೆ. ಈ ಕುರಿತಾಗಿ ಅವರೇ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
BMTC trip back home today from the airport.pic.twitter.com/jUTfHk1HrE
— Anil Kumble (@anilkumble1074)September 11, 2023

ಇಂದು ವಿಮಾನ ನಿಲ್ದಾಣದಿಂದ ಬಿಎಂಟಿಸಿ ಬಸ್​​ ಮೂಲಕವಾಗಿ ಮನೆಗೆ ಪ್ರಯಾಣಿಸಿದೆ ಎಂದು ಬರೆದುಕೊಂಡು ಬಸ್​ನಲ್ಲಿ ಕ್ಲಿಕ್ಕಿಸಿದ ಸೆಲ್ಫಿಯನ್ನು ಟ್ವೀಟ್​​ ಮಾಡಿದ್ದಾರೆ.  ಈ ಫೋಟೋ ನೋಡಿದ ನೆಟ್ಟಿಗರು ಅನಿಲ್ ಕುಂಬ್ಳೆ ಅವರ ಸರಳತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
G20 Summit 2023; ಕೈಮಗ್ಗದಲ್ಲಿ ವಿಶೇಷ ವಸ್ತ್ರ ತಯಾರಿಸಿದ ನೇಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 7 =
Remember me
