ನವದೆಹಲಿ:ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಇದೀಗ ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ದಾರೆ. ಈ ವಿಚಾರವಾಗಿ ಕೇಂದ್ರ ಸಚಿವರೊಬ್ಬರಿಗೆ ಹಜಾರೆಯವರು ಪತ್ರ ಬರೆದಿದ್ದಾರೆ.
ಇದನ್ನೂ ಓದಿ:ಕರೊನಾ ಲಸಿಕೆ ಪಡೆಯಬೇಕೆಂದರೆ ಇದು ಕಡ್ಡಾಯ! ಕೇಂದ್ರದಿಂದ ಬಿಡುಗಡೆಯಾಯ್ತು ಲಸಿಕೆ ವಿತರಣೆ ಮಾರ್ಗಸೂಚಿ
ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟದ ಬಗ್ಗೆ ನಿಮಗೆ ಗೊತ್ತೇ ಇದೆ. ಇದೀಗ ಅಣ್ಣಾ ಹಜಾರೆಯವರು ಇದೇ ವಿಚಾರವಾಗಿ ಸತ್ಯಾಗ್ರಹಕ್ಕೆ ಮುಂದಾಗಿದ್ದಾರೆ. ಕೇಂದ್ರ ಸರ್ಕಾರ ಆದಷ್ಟು ಬೇಗ ರೈತರ ಸಮಸ್ಯೆಯನ್ನು ಬಗೆಹರಿಸದಿದ್ದರೆ ನಾನು ಉಪವಾಸ ಸತ್ಯಾಗ್ರಹ ಮಾಡಲಿದ್ದೇನೆ ಎಂದು ಅಣ್ಣಾ ಹಜಾರೆಯವರು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ:ಹೆಂಡತಿಯನ್ನೇ ಪಣಕ್ಕಿಟ್ಟ, ಜೂಜಾಟದಲ್ಲಿ ಸೋತು ಸ್ನೇಹಿತರ ಸುಖಕ್ಕೆ ಕೊಟ್ಟ, ಒಪ್ಪದ್ದಕ್ಕೆ ಪತ್ನಿ ಮೇಲೆ ಆ್ಯಸಿಡ್ ಸುರಿದುಬಿಟ್ಟ..!
ರಾಷ್ಟ್ರ ರಾಜಧಾನಿಯಲ್ಲಿ ರೈತ ಹೋರಾಟ ದಿನೇದಿನೆ ತೀವ್ರತೆ ಪಡೆದುಕೊಳ್ಳಲಾರಂಭಿಸಿದೆ. ಆರನೇ ಸುತ್ತಿನ ಮಾತುಕತೆಯೂ ರದ್ದಾಗಿದೆ. ಯಾವುದೇ ಸಮಯದಲ್ಲಾದರೂ ರೈತ ಮುಖಂಡರೊಡನೆ ಮಾತನಾಡಲು ಸಿದ್ಧ ಎಂದು ಕೇಂದ್ರ ಹೇಳಿದೆ. ಆದರೆ ಕಾಯ್ದೆಗಳನ್ನು ಹಿಂಪಡೆಯುವುದಾದರೆ ಮಾತ್ರವೇ ಮಾತುಕತೆ ಎಂದು ರೈತ ಮುಖಂಡರು ಪಟ್ಟು ಹಿಡಿದು ಕುಳಿತಿದ್ದಾರೆ. (ಏಜೆನ್ಸೀಸ್​)
ಇನ್​ಸ್ಟಾಗ್ರಾಂ ಸ್ಟಾರ್​ಗೆ 10 ವರ್ಷ ಜೈಲು! ವಿಚಿತ್ರವಾಗಿ ಕಾಣಲು ಹೋಗಿ ಜೈಲು ಸೇರಿದ ಯುವತಿ

ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
