ಚೆನ್ನೈ:ತಮಿಳುನಾಡಿನ ಮಾಜಿ ಆರೋಗ್ಯ ಮಂತ್ರಿ ಹಾಗೂ ಎಐಎಡಿಎಂಕೆ ಶಾಸಕ ಸಿ.ವಿಜಯಭಾಸ್ಕರ್​ ಮತ್ತು ಅವರ ಪತ್ನಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ನಿರ್ದೇಶನಾಲಯ(ಡಿವಿಎಸಿ)ವು ಅಸಮಾನ ಆಸ್ತಿ ಪ್ರಕರಣ ದಾಖಲಿಸಿದೆ. 2016 ರಿಂದ 2021 ರವರೆಗಿನ ವೀರಲಿಮಲೈನ ಶಾಸಕರಾಗಿದ್ದ ಅವಧಿಯಲ್ಲಿ 27 ಕೋಟಿ ರೂಪಾಯಿಗೂ ಮೀರಿದ ಆಸ್ತಿಗಳನ್ನು ವಿಜಯಭಾಸ್ಕರ್​ ಗಳಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಚೆನ್ನೈ, ಚೆಂಗಲ್ಪಟ್ಟು, ಕೊಯಮತ್ತೂರು, ತಿರುಚ್ಚಿ, ಪುದುಕೊಟ್ಟೈ ಮತ್ತು ಕಾಂಚೀಪುರಂನಲ್ಲಿರುವ ವಿಜಯಭಾಸ್ಕರ್​ ಮತ್ತು ಅವರ ಕುಟುಂಬಕ್ಕೆ ಸೇರಿದ 43 ಸ್ಥಳಗಳಲ್ಲಿ ಇಂದು ಡಿವಿಎಸಿ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ, ಅವರು ತಮ್ಮ ಆದಾಯ ಮೂಲಗಳಿಗೆ ವಿಪರೀತವಾಗಿ ಸುಮಾರು ₹27,22,56,736 ಮೌಲ್ಯದ ಆಸ್ತಿಗಳನ್ನು ಗಳಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ ಎನ್ನಲಾಗಿದೆ.
ಇದನ್ನೂ ಓದಿ:ಲವ್‌ ಮಾಡಲು ತಿಂಗಳಿಗೊಂದು ರಜೆ- ಇದು ಅವಿವಾಹಿತೆಯರಿಗೆ ಮಾತ್ರ! ಎಲ್ಲಿ ಗೊತ್ತಾ?
ಎಐಎಡಿಎಂಕೆಯ ಮಾಜಿ ಸಚಿವರಾದ ಎಂ.ಆರ್​.ವಿಜಯಭಾಸ್ಕರ್​, ಎಸ್.ಪಿ,ವೇಲುಮಣಿ ಮತ್ತು ಕೆ.ಸಿ.ವೀರಮಣಿ ಅವರ ವಿರುದ್ಧವೂ, ಡಿವಿಎಸಿ, ಈ ಮುನ್ನ ಇದೇ ತೆರನ ದಾಳಿಗಳನ್ನು ನಡೆಸಿ, ಭಷ್ಟಾಚಾರದ ಆರೋಪಗಳನ್ನು ದಾಖಲಿಸಿದೆ.(ಏಜೆನ್ಸೀಸ್)
VIDEO| ಸ್ಕೂಟರಲ್ಲಿ ಹೋಗುತ್ತಿದ್ದ ಹುಡುಗಿಯನ್ನು ನಿಲ್ಲಿಸಿ ಬುರ್ಖಾ ತೆಗೆಸಿದರು! ವೈರಲ್​ ಆಯ್ತು ವಿಡಿಯೋ

ಅಪ್ಪನಾಗುವ ಆಸೆ ಬಿಚ್ಚಿಟ್ಟ ರಣವೀರ್​ ಸಿಂಗ್; ದೀಪಿಕಾರಂತೆ ಕ್ಯೂಟ್​ ಮಗು ಬೇಕಂತೆ!

ಏಳು ದಿನದಲ್ಲಿ ಆರೋಪ ಸಾಬೀತುಪಡಿಸಿ, ಇಲ್ಲ ಕ್ಷಮೆ ಕೇಳಿ: ಎಚ್​ಡಿಕೆಗೆ ಸಿಂಡಿಕೇಟ್​ ಸದಸ್ಯರ ಸವಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + twenty =
Remember me
