ತಿರುವನಂತಪುರಂ:ಕೇರಳ ಸಾರಿಗೆ ಸಂಸ್ಥೆಯ ಬಸ್​ನಲ್ಲಿ ಮಹಿಳೆಯೊಬ್ಬರ ಮುಂದೆ ಕಾಮುಕನೊಬ್ಬ ಹಸ್ತಮೈಥುನ ಮಾಡುವ ಮೂಲಕ ತೀರಾ ಅಸಹ್ಯವಾಗಿ ವರ್ತಿಸಿದ ಘಟನೆ ಕೇರಳದ ಕಣ್ಣೂರು ಜಿಲ್ಲೆ ಪಯ್ಯನೂರು ಬಳಿಯ ಚೆರುಪುಳದಲ್ಲಿ ನಡೆದಿದೆ.
ಮಹಿಳೆ ಘಟನೆಯ ವಿಡಿಯೋವನ್ನು ಚಿತ್ರೀಕರಿಸಿದ್ದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ ಮತ್ತು ವ್ಯಕ್ತಿಯೂ ಹಸ್ತಮೈಥುನ ಮಾಡಿಕೊಳ್ಳುತ್ತಿರುವುದು ಕಂಡು ಬರುತ್ತದೆ.
ಇದನ್ನೂ ಓದಿ:ಗ್ಯಾರಂಟಿಗಳು ವಿಳಂಬವಾಗುವುದಿಲ್ಲ, ವಿಪಕ್ಷದವರು ತಾಳ್ಮೆಯಿಂದಿರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿಗಳು ಈ ಸಂಬಂಧ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ. ನಾವು ಸೂರು ದಾಖಲಿಸಿಕೊಳ್ಳಲು ಮಹಿಳೆಯ ಕುಟುಂಬಸ್ಥರನ್ನು ಸಂಪರ್ಕಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಕಳೆದ ತಿಂಗಳು ಇದೇ ರೀತಿಯ ಘಟನೆಯೂ ಎರ್ನಾಕುಲಂನಲ್ಲಿ ನಡೆದಿತ್ತು. ಪಕ್ಕದ ಸೀಟಲ್ಲಿ ಕುಳಿತಿದ್ದ ಯುವತಿಗೆ ಪ್ರಯಾಣಿಕ ಗುಪ್ತಾಂಗ ಪ್ರದರ್ಶಿಸಿದ್ದ. ಬಳಿಕ ಅನುಚಿತವಾಗಿ ವರ್ತಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
