ರಾಜಸ್ಥಾನ: ರಾಜಸ್ಥಾನದ ಕೋಟದಲ್ಲಿ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಂಚಿಯ ನಿವಾಸಿಯಾಗಿರುವ ವಿದ್ಯಾರ್ಥಿನಿಯು ಪ್ರಸ್ತುತ ನಗರದ ಬ್ಲೇಜ್ ಹಾಸ್ಟೆಲ್‌ನಲ್ಲಿ ತಂಗಿದ್ದಳು. ಆಕೆ ನೇಣು ಬಿಗಿದುಕೊಂಡಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ವರ್ಷ ಇದೇ ಶಿಕ್ಷಣ ಕೇಂದ್ರದಲ್ಲಿ ಇಲ್ಲಿವರೆಗೆ 17 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ ಮಂಜೋತ್ ಛಾಬ್ರಾ ಉತ್ತರ ಪ್ರದೇಶದ ರಾಂಪುರದವನು. ಈ ವರ್ಷದ ಆರಂಭದಲ್ಲಿ ಕೋಟಾಕ್ಕೆ ಬಂದಿದ್ದು, ನೀಟ್ ಪರೀಕ್ಷೆಗೆ ತಯಾರಿ ನಡೆಸಲು ಕೋಚಿಂಗ್ ಸೆಂಟರ್‌ಗೆ ದಾಖಲಾಗಿದ್ದು, ಗುರುವಾರ ಬೆಳಗ್ಗೆ ಹಾಸ್ಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದ.
2023 ರಲ್ಲಿ, ಅಧಿಕಾರಿಗಳು ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಒತ್ತಡದಿಂದಾಗಿ 25 ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಮಾಡಿದ್ದಾರೆ. ಕೋಟಾದಲ್ಲಿ 2020 ಮತ್ತು 2021 ರಲ್ಲಿ ಯಾವುದೇ ವಿದ್ಯಾರ್ಥಿ ಆತ್ಮಹತ್ಯೆ ವರದಿಯಾಗಿಲ್ಲ, ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಎಲ್ಲಾ ಪ್ರಕರಣಗಳನ್ನ ಮುಚ್ಚಲಾಗಿತ್ತು.
ಇನ್ನು 2023 ರಲ್ಲಿ, ಅಧಿಕಾರಿಗಳು ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಒತ್ತಡದಿಂದಾಗಿ 25 ವಿದ್ಯಾರ್ಥಿಗಳ ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಮಾಡಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
