ಅಹಮದಾಬಾದ್:ಡೊನಾಲ್ಡ್ ಟ್ರಂಪ್ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗಾಂಧಿನಗರಕ್ಕೆ ಹೋಗುವ ಮಾರ್ಗದ ನಡುವೆ ಸುಮಾರು ಅರ್ಧ ಕಿ.ಮೀ ಉದ್ದಕ್ಕೂ ಅಹಮದಾಬಾದ್ ಮಹಾನಗರ ಪಾಲಿಕೆ ಗೋಡೆ ನಿರ್ವಿುಸುತ್ತಿದೆ.
ಈ ಮಾರ್ಗದಲ್ಲಿ ಕೊಳೆಗೇರಿಗಳಿದ್ದು, ಈ ದೃಶ್ಯಗಳು ಟ್ರಂಪ್​ಗೆ ಗೋಚರಿಸಬಾರದೆಂದು ಅಹಮದಾಬಾದ್​ನ ನಗರಪಾಲಿಕೆ ಗೋಡೆ ನಿರ್ಮಾಣ ಮಾಡುತ್ತಿದೆ ಎಂದು ತಿಳಿದುಬಂದಿದೆ. ಸರ್ದಾರ್ ವಲ್ಲಭಭಾಯ್ ಪಟೇಲ್ ವಿಮಾನ ನಿಲ್ದಾಣದಿಂದ ಇಂದಿರಾ ಸೇತುವೆವರೆಗೆ ಸುಮಾರು 7 ಅಡಿ ಎತ್ತರದ ಗೋಡೆ ನಿರ್ವಿುಸಲಾಗುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − six =
Remember me
