ನವದೆಹಲಿ :ಕುಸ್ತಿಪಟು ಸಾಗರ್​ ಧನ್​ಕರ್​ ಕೊಲೆ ಪ್ರಕರಣದಲ್ಲಿ ದೆಹಲಿ ಅಪರಾಧ ವಿಭಾಗ ಪೊಲೀಸರು ಮತ್ತೊಬ್ಬ ಕುಸ್ತಿ ಆಟಗಾರನನ್ನು ಬಂಧಿಸಿದ್ದಾರೆ. ಒಲಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್​ ಪ್ರಮುಖ ಆರೋಪಿಯಾಗಿರುವ ಈ ಪ್ರಕರಣದಲ್ಲಿ ಈವರೆಗೆ 10 ಜನರನ್ನು ಬಂಧಿಸಲಾಗಿದೆ.
ದೆಹಲಿ ನಿವಾಸಿ ಅನಿರುದ್ಧ್ ಎಂಬುವ ಬಂಧಿತನಾಗಿದ್ದು, ಸುಶೀಲ್​ಕುಮಾರ್​ ಹೇಳಿದಂತೆ ಮೃತ ಸಾಗರ್​ ಧನಕರ್​ಅನ್ನು ಥಳಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಾಜಿ ಜೂನಿಯರ್​ ಚಾಂಪಿಯನ್​ ಆಗಿದ್ದ ಧನಕರ್​ನನ್ನು ಮೇ 5 ರಂದು ಛತ್ರಸಾಲ್​ ಕ್ರೀಡಾಂಗಣದಲ್ಲಿ ಸುಶೀಲ್​ ಕುಮಾರ್​ ಮತ್ತು ಸಹಚರರು ಗುಂಪಾಗಿ ಹೊಡೆದು ಸಾಯಿಸಿದ್ದರೆಂದು ಆರೋಪಿಸಲಾಗಿದೆ.(ಏಜೆನ್ಸೀಸ್)
ಡೇಟಿಂಗ್​ ಆ್ಯಪ್​ ಮೂಲಕ ಪುಸಲಾಯಿಸಿ ಕರೆದರು, ವಿಡಿಯೋ ಮಾಡಿ ಬ್ಲ್ಯಾಕ್​ಮೇಲ್​ ಮಾಡಿದರು!

ಐದು ತಿಂಗಳಾದರೂ ಅರ್ಧದಷ್ಟು ಫಲಾನುಭವಿಗಳಿಗೆ ಮಾತ್ರ ಕರೊನಾ ಲಸಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 + eight =
Remember me
