ನವದೆಹಲಿ:ಶತ್ರುರಾಷ್ಟ್ರ ಚೀನಾ ಜತೆ ದೇಶದ ರಹಸ್ಯ ವಿಷಯಗಳನ್ನು ಹಂಚಿಕೊಂಡ ಆರೋಪದ ಮೇಲೆ ಫ್ರೀಲ್ಯಾನ್ಸ್ ಪತ್ರಕರ್ತನನ್ನು ಬಂಧಿಸಿರುವ ದೆಹಲಿ ಪೊಲೀಸರು, ಆತ ನೀಡಿದ ಸುಳಿವಿನ ಮೇರೆಗೆ ಮತ್ತಿಬ್ಬರನ್ನು ಕೂಡ ಬಂಧಿಸಿದ್ದಾರೆ.
ಚೈನೀಸ್​ ಸ್ಪೈ ಏಜೆನ್ಸಿ ಜತೆ ಭಾರತದ ರಕ್ಷಣಾ ಇಲಾಖೆಗೆ ಸಂಬಂಧಿತ ಮಾಹಿತಿಗಳನ್ನು ಹಂಚಿಕೊಂಡಿದ್ದ ಫ್ರೀಲ್ಯಾನ್ಸ್​ ಪತ್ರಕರ್ತ ರಾಜೀವ್ ಶರ್ಮಾ ಎಂಬುವವನನ್ನು ದೆಹಲಿ ಪೊಲೀಸ್​ ವಿಶೇಷ ತನಿಖಾ ದಳದ ಪೊಲೀಸರು ಈಗಾಗಲೇ ಬಂಧಿಸಿದ್ದರು.
Freelance journalist Rajeev Sharma (pic 1) arrested under Official Secrets Act for passing sensitive information to Chinese intelligence. A Chinese woman & her Nepalese associate also arrested for paying him large amounts of money routed through shell companies: Delhi Policepic.twitter.com/8cDHbwcFtB
— ANI (@ANI)September 19, 2020

ಆತನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದ ಪೊಲೀಸರು, ದೇಶದ್ರೋಹಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಚೈನೀಸ್​ ಮಹಿಳೆ ಹಾಗೂ ಆಕೆಯ ನೇಪಾಳಿ ಸಂಗಾತಿಯನ್ನೂ ಶನಿವಾರ ವಶಪಡಿಸಿಕೊಂಡಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬಂಧಿತ ಚೀನೀ ಮಹಿಳೆ ಹಾಗೂ ಆಕೆಯ ಸಂಗಾತಿ ಇಬ್ಬರೂ ರಾಜೀವ್​ ಶರ್ಮಾಗೆ ದೊಡ್ಡ ಮೊತ್ತದ ಹಣ ನೀಡುತ್ತಿದ್ದರು. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
