ಮುಂಬೈ:ಬಾಲಿವುಡ್​ ನಟ ಅನುಪಮ್ ಖೇರ್ ಅವರ ಕಚೇರಿಯಲ್ಲಿ ಕಳ್ಳತನ ನಡೆದ ಘಟನೆಗೆ ಸಂಬಂಧಿಸಿದಂತೆ ಮಜೀದ್ ಶೇಖ್ ಮತ್ತು ಮೊಹಮ್ಮದ್ ದಲೇರ್ ಬಹ್ರೀಮ್ ಖಾನ್ ಎಂಬುವರನ್ನು ಮುಂಬೈನ ಓಶಿವಾರ ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ:‘ಆ ಮಾತುಗಳಿಂದ ಬೇಸತ್ತಿದ್ದೇನೆ.. ನಿಮ್ಮ ಮನಸ್ಥಿತಿ ಬದಲಿಸಿಕೊಳ್ಳಿ’: ಪವನ್​ ಕಲ್ಯಾಣ್​ ಮಾಜಿ ಪತ್ನಿ ಹೀಗೆಂದಿದ್ದೇಕೆ?
ಇಬ್ಬರೂ ಮಹಾನಗರದ ವಿವಿಧ ಪ್ರದೇಶಗಳಲ್ಲಿ ಕಳ್ಳತನ ಮಾಡುವುದನ್ನೇ ವೃತ್ತಿಯಾಗಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ರಾತ್ರಿ ಮುಂಬೈನ ವೀರ ದೇಸಾಯಿ ರಸ್ತೆಯ ಕಚೇರಿಗೆ ನುಗ್ಗಿದ್ದ ಕಳ್ಳರು ನಗದು ಮತ್ತು ಫಿಲ್ಮ್​ ನೆಗೆಟಿವ್‌ಗಳನ್ನು ಕದ್ದೊಯ್ದಿದ್ದರು ಎಂದು ತಮ್ಮ ಎಕ್ಸ್‌ಗೆ ಖಾತೆಯಲ್ಲಿ ಅನುಪಮ್ ಮುರಿದ ಬಾಗಿಲಿನ ವೀಡಿಯೊವನ್ನು ಹಂಚಿಕೊಂಡಿದ್ದರು.
ಗುರುವಾರ ಬೆಳಗ್ಗೆ 9.45ರ ಸುಮಾರಿಗೆ ಅನುಪಮ ಕಚೇರಿಯಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿತ್ತು. ಕಚೇರಿ ಸಿಬ್ಬಂದಿ ಬಂದು ನೋಡಿದಾಗ ಬೀಗ ಮುರಿದಿದು ತಿಜೋರಿಯಲ್ಲಿಟ್ಟಿದ್ದ 4.15 ಲಕ್ಷ ರೂ.ಗಳನ್ನು ಕಳ್ಳರು ದೋಚಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಯುತ್ತಿದ್ದರೆ.. ವಿಡಿಯೋ ತೆಗೆದ ಜನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 13 =
Remember me
