ನವದೆಹಲಿ: ನೂತನವಾಗಿ ನಿರ್ಮಾಣವಾಗುತ್ತಿರುವ ಸಂಸತ್​ ಭವನದ ಮೇಲೆ ಇತ್ತೀಚೆಗೆ ಪ್ರಧಾನಿ ಮೋದಿ ಅವರಿಂದ ಅನಾವರಣಗೊಂಡ ರಾಷ್ಟ್ರ ಲಾಂಛನದ ಕುರಿತ ಪ್ರತಿಪಕ್ಷಗಳ ಟೀಕೆಗಳಿಗೆ ಬಾಲಿವುಡ್​ ಹಿರಿಯ ನಟ ಅನುಪಮ್​ ಖೇರ್​ ಖಡಕ್​ ತಿರುಗೇಟು ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲೂ ಈ ಕುರಿತ ಪರ-ವಿರೋಧ ಚರ್ಚೆಗಳು ವ್ಯಕ್ತವಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅನುಪಮ್​ ಖೇರ್​ ನಮ್ಮ ರಾಷ್ಟ್ರಲಾಂಛನದ ಸಿಂಹಕ್ಕೆ ಹಲ್ಲುಗಳಿವೆ, ಅಗತ್ಯಬಿದ್ದರೆ ಕಚ್ಚುತ್ತದೆ, ಹಾಗಾಗಿ ನೀವು ಎಚ್ಚೆತ್ತುಕೊಳ್ಳುವುದು ಒಳ್ಳೆಯದು ಎಂದು ಎಚ್ಚರಿಕೆ ನೀಡಿದ್ದಾರೆ.
ಸ್ನೇಹಿತರೇ ಹಲ್ಲುಗಳಿರುವುದರಿಂದಲೇ ಅದನ್ನು ತೋರಿಸಿರುವುದು, ಇದು ಸ್ವತಂತ್ರ ಭಾರತದ ಸಿಂಹ, ಅಗತ್ಯಬಿದ್ದರೆ ಕಚ್ಚುತ್ತದೆ ಜೈ ಹಿಂದ್​​ ಎಂದು ತಮ್ಮ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.(ಏಜೆನ್ಸೀಸ್​)
ತೆಲಂಗಾಣದ ಆರೋಗ್ಯಾಧಿಕಾರಿಗಳಿಗೆ ತಲೆನೋವಾಯ್ತು ಪಾನಿಪುರಿ: ಸಾಂಕ್ರಾಮಿಕ ರೋಗ ತಡೆಗಟ್ಟಲು ಇನ್ನಿಲ್ಲದ ಪ್ರಯತ್ನ!

ತಮಿಳುನಾಡಿನಲ್ಲಿ ಅಂಡಾಣು ಮಾರಾಟ ಜಾಲ ಪತ್ತೆ: 4 ಆಸ್ಪತ್ರೆಗಳಿಗೆ ಬೀಗ ಜಡಿದ ಆರೋಗ್ಯ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + five =
Remember me
