ನವದೆಹಲಿ: ಪಶ್ಚಿಮ ಗಡಿಯಲ್ಲಿರುವ ಸೇನಾ ಘಟಕಕ್ಕೆ ಆರು ಅಪಾಚೆ ಅಟ್ಯಾಕ್ ಚಾಪರ್‌ಗಳನ್ನು ನೀಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್​ ಮನೋಜ್​ ಮುಕುಂದ್​ ನರವಾಣೆ ತಿಳಿಸಿದ್ದಾರೆ.
ಗಡಿ ಭಾಗದಲ್ಲಿ ಶಸ್ತ್ರಸಜ್ಜಿತ ಸೇನೆಯಿಂದ ಅಪಾಯವಿರುತ್ತದೆ. ಹಾಗಾಗು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಡಿಸೆಂಬರ್​ 31ರಂದು ಸೇನಾ 28ನೇ ಮುಖ್ಯಸ್ಥರಾಗಿ ನರವಾಣೆ ಅಧಿಕಾರ ವಹಿಸಿಕೊಂಡಿದ್ದರು. ನರವಾಣೆ ಅವರು ಈ ಮೊದಲು ಉಪ ಸೇನಾ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 1 =
Remember me
