ನವದೆಹಲಿ:ಸಂಸತ್ತಿನ ವಿಶೇಷ ಅಧಿವೇಶನಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರವಾಗುವ ಸಾಧ್ಯತೆ ದಟ್ಟವಾಗಿದೆ. ಇನ್ನೂ ಈ ಕುರಿತು ಪ್ರತಿಕ್ರಿಯಿಸಿರುವ ಸೋನಿಯಾ ಗಾಂಧಿ ಈ ಮಸೂದೆ ನಮ್ಮದು ಎಂದಿದ್ದಾರೆ.
ಸೆಪ್ಟೆಂಬರ್​ 18ದಿಂದ ಶುರುವಾಗಿರುವ ಐದು ದಿನಗಳ ವಿಶೇಷ ಅಧಿವೇಶನದಲ್ಲಿ ಭಾಗಿಯಾಗಲು ಬಂದ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಮೀಸಲಾತಿ ಮಸೂದೆ ಕುರಿತು ಕೇಳಿದಾಗ ‘ಇದು ನಮ್ಮದು, ಅಪ್ನಾ ಹೈ’ ಎಂದು ಪ್ರತಿಕ್ರಿಯಿಸಿದ್ದಾರೆ.
#WATCH| On the Women's Reservation Bill, Congress Parliamentary Party Chairperson Sonia Gandhi says "It is ours, Apna Hai"pic.twitter.com/PLrkKs0wQo
ಇದನ್ನೂ ಓದಿ:ತಮಿಳಿನ ಖ್ಯಾತ ನಟ ವಿಜಯ್​ ಆಂಟೋನಿ ಪುತ್ರಿ ಆತ್ಮಹತ್ಯೆ
ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಎಐಸಿಸಿ ಪ್ರದಾನ ಕಾರ್ಯದರ್ಶಿ, ರಾಜ್ಯಸಭೆ ಸದಸ್ಯ ಜೈರಾಮ್​ ರಮೇಶ್​ ಮಹಿಳಾ ಮೀಸಲಾತಯಿ ಮಸೂದೆಯನ್ನು ಸರ್ಕಾರ ಅಂಗೀಕರಿಸಿದರೆ ನಾವು ಅದನ್ನು ಸಂಪೂರ್ಣವಾಗಿ ಸ್ವಾಗತಿಸುತ್ತೇವೆ. ಮಸೂದೆಯ ಪೂರ್ಣ ವಿವರಗಳಿಗಾಗಿ ಕಾಯುತ್ತಿದ್ದೇವೆ.
ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾದರೆ ಕಾಂಗ್ರೆಸ್​ ಮತ್ತು ಅದರ ಮಿತ್ರಪಪಕ್ಷಗಳ ಹೋರಾಟಕ್ಕೆ ಜಯ ಸಿಕ್ಕಂತಾಗುತ್ತದೆ ಎಂದು ಎಐಸಿಸಿ ಪ್ರದಾನ ಕಾರ್ಯದರ್ಶಿ, ರಾಜ್ಯಸಭೆ ಸದಸ್ಯ ಜೈರಾಮ್​ ರಮೇಶ್​ ಬರೆದುಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 7 =
Remember me
