ಬೆಂಗಳೂರು:ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್ ( ಬಿಎಂಆರ್​ಸಿಎಲ್) ನ ಯೋಜನಾ ವಿಭಾಗದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಚೀಫ್ ಜನರಲ್ ಮ್ಯಾನೇಜರ್ (ಪ್ಲಾನಿಂಗ್ ಆ್ಯಂಡ್ ಡಿಸೈನ್), ಚೀಫ್ ಆರ್ಕಿಟೆಕ್ಟ್, ಚೀಫ್ ಸೇಫ್ಟಿ ಹೆಲ್ತ್ ಆ್ಯಂಡ್ ಎನ್ವಿರಾನ್​​ಮೆಂಟ್ (ಎಸ್​ಎಚ್​​ಇ)- ಎಕ್ಸ್​​ಪರ್ಟ್ – ತಲಾ ಒಂದೊಂದು ಹುದ್ದೆಗಳಿವೆ.ಸಂಬಂಧಿಸಿದ ಕ್ಷೇತ್ರದಲ್ಲಿ ಪದವಿ ಹಾಗೂ ಸ್ನಾತಕೊತ್ತರ ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:ಕರ್ನಾಟಕ ರಾಜ್ಯ ಕಾನೂನು ವಿವಿ ಸಂಶೋಧನಾ ಸಹಾಯಕರಿಗೆ ವೇತನ ಎಷ್ಟಿರುತ್ತದೆ?
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಆಗಸ್ಟ್ 20 ರೊಳಗಾಗಿ General Manager (HR), Bangalore Metro Rail Corporation Limited, III Floor, BMTC Complex, K.H. Road, Shanthinagar, Bangalore 560027 ಈ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ https://bit.ly/2DYudgx ವೆಬ್​ಸೈಟ್ ಸಂಪರ್ಕಿಸಬಹುದು.
ಕಾಜಿರಂಗ್ ರಾಷ್ಟ್ರೀಯ ಉದ್ಯಾನದಲ್ಲಿ ಅತಿದೊಡ್ಡ ಹೈಲ್ಯಾಂಡ್ ನಿರ್ಮಾಣಕ್ಕೆ ಕೇಂದ್ರದ ಗ್ರೀನ್ ಸಿಗ್ನಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 15 =
Remember me
