ಬೆಂಗಳೂರು:ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್)ಯಲ್ಲಿ ಪ್ರೊಜೆಕ್ಟ್ ಮ್ಯಾನೇಜರ್/ ಕೋ ಆರ್ಡಿನೇಟರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಶೇ. 65 ಅಂಕಗಳೊಂದೊಗೆ ಬಿಬಿಎ/ ಬಿ. ಕಾಂ ಪಾಸಾಗಿರಬೇಕು. 2 ವರ್ಷ ಕಾರ್ಯಾನುಭವ, ಕಂಪ್ಯೂಟರ್ ಜ್ಞಾನ ಹಾಗೂ ಕನ್ನಡ, ಹಿಂದಿ, ಇಂಗ್ಲಿಷ್ ಭಾಷಾ ಸಂವಹನ ಜ್ಞಾನವಿರಬೇಕು. ಗರಿಷ್ಠ ವಯೋಮಿತಿ 30 ವರ್ಷ ಪೂರೈಸಿರಬೇಕು. ಮಾಸಿಕ 25 ಸಾವಿರ ರೂ. ಗೌರವ ಧನ ನಿಡಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 20ರೊಳಗಾಗಿ[email protected]ಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ https://nimhans.ac.in
ಐಸಿಎಐ: ಸಿಎ ನವೆಂಬರ್ ಪರೀಕ್ಷಾ ದಿನಾಂಕ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − one =
Remember me
