ಬೆಂಗಳೂರು:ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2021ಕ್ಕಾಗಿ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಿದೆ. ಚಿತ್ರ ನಿರ್ದೇಶಕರು-ನಿರ್ಮಾಪಕರು ಸೇರಿದಂತೆ ಸಿನಿಮಾಸಕ್ತರು ಈ ಕುರಿತು ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು.
69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಾಗಿ ಆನ್​ಲೈನ್​ನಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದ್ದು, ಹಾಗೆ ಸಲ್ಲಿಸಿದ ಆನ್​ಲೈನ್ ನೋಂದಣಿಯ ಮುದ್ರಿತ ಪ್ರತಿಯನ್ನು ಅಗತ್ಯ ದಾಖಲೆಗಳೊಂದಿಗೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಿತಿಗೆ ಅಂಚೆ ಮೂಲಕ ರವಾನಿಸಬೇಕು.
ಇದನ್ನೂ ಓದಿ:ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಆನ್​ಲೈನ್​ ನೋಂದಣಿಗೆ ಮೇ 2ರ ಸಂಜೆ 6 ಗಂಟೆಯ ಗಡುವು ವಿಧಿಸಲಾಗಿದ್ದು, ಅಂಚೆ ಮೂಲಕ ಕಳಿಸುವ ಪ್ರತಿಯನ್ನು ಮೇ 10 ಕೊನೆಯ ದಿನ. ಎರಡೂ ಕಡೆಯ ನೋಂದಣಿ ಒಂದೇ ಹೆಸರಲ್ಲಿ ಆಗಿರಬೇಕು ಎಂದೂ ಇಲಾಖೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ:http://www.mib.gov.inವೀಕ್ಷಿಸಬಹುದು.
ಆನ್​ಲೈನ್ ನೋಂದಣಿಗೆ ಈ ಲಿಂಕ್ ಕ್ಲಿಕ್ ಮಾಡಿ:http://nfaaward.businesstowork.com/
🎬Attention all filmmakers and cinema enthusiasts!
Don't miss the chance to submit your entries for the prestigious 69th#NationalFilmAwardsof 2021.
The last date for online entries is May 2⃣, 2023.
For more information visit: 👇🔗https://t.co/eBO0h1cjnRpic.twitter.com/1OoLu62SO2
— PIB India (@PIB_India)April 22, 2023

ಭೀಕರ ಅಪಘಾತ: ಅಪ್ಪ-ಅಮ್ಮ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರ ಪರಿಸ್ಥಿತಿ ಗಂಭೀರ

‘ನೀವೇ ನಿಜವಾದ ಸಚಿನ್ ಅಂತ ಏನು ಗ್ಯಾರಂಟಿ?’ ಎಂದಿದ್ದಕ್ಕೆ ತೆಂಡುಲ್ಕರ್ ಕೊಟ್ಟ ವೆರಿಫಿಕೇಷನ್ ಇದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 3 =
Remember me
