ನವದೆಹಲಿ:ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಶನ್ ಲಿಮಿಟೆಡ್ (ಒಎನ್‌ಜಿಸಿ) ಅಪ್ರೆಂಟಿಸ್ ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.4182 ಸ್ಥಾನಗಳಿವೆ. ಟ್ರೇಡ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ದೇಶಾದ್ಯಂತ 21 ಕಾರ್ಯ ಕೇಂದ್ರಗಳಲ್ಲಿ ನಡೆಯಲಿದೆ. ಪದವಿ, ಡಿಪ್ಲೊಮಾ, ಐಟಿಐ ಆದವರು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿ ಕನಿಷ್ಠ 18 ವರ್ಷ, ಗರಿಷ್ಠ 24 ವರ್ಷ ವಯೋಮಿತಿ ಪೂರೈಸಿರಬೇಕು.
ಇದನ್ನೂ ಓದಿ:ಸಮತಾ ಪಕ್ಷದ ಮಾಜಿ ಅಧ್ಯಕ್ಷೆ ಜಯಾ ಜೇಟ್ಲಿಗೆ ನಾಲ್ಕು ವರ್ಷ ಜೈಲು
ಅರ್ಹ ಅಭ್ಯರ್ಥಿಗಳು ongcindia.com ನಲ್ಲಿ ಆನ್‌ಲೈನ್‌ನಲ್ಲಿ ಆಗಸ್ಟ್ 17 ರವರೆಗೆ ಅರ್ಜಿ ಸಲ್ಲಿಸಬಹುದು. ಆಗಸ್ಟ್ 24 ರಂದು ಫಲಿತಾಂಶ ಪ್ರಕಟಣೆಗೊಳ್ಳುತ್ತದೆ.ಹೆಚ್ಚಿನ ಮಾಹಿತಿಗೆ ವೆಬ್​ಸೈಟ್​​ನಲ್ಲಿರುವ ಸಂಪೂರ್ಣ ನೇಮಕಾತಿ ಅಧಿಸೂಚನೆ ನೋಡಬಹುದು.
ಐಐಎಂ ಸಾಮಾನ್ಯ ಪ್ರವೇಶ ಪರೀಕ್ಷೆ ನವೆಂಬರ್ 29 ಕ್ಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − one =
Remember me
