ನವದೆಹಲಿ:ಬ್ಯಾಂಕ್ ಆಫ್ ಬರೋಡಾ ಬಿಜಿನೆಸ್ ಕರೆಸ್ಪಾಂಡೆಂಟ್ ಸೂಪರ್​ವೈಸರ್ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ವಿವಿಧ ಜಿಲ್ಲೆಗಳಲ್ಲಿ ಒಟ್ಟು 49 ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಕಂಪ್ಯೂಟರ್ (ಎಂ ಎಸ್ ಆಫೀಸ್, ಇ-ಮೇಲ್, ಇಂಟರ್ನೆಟ್) ಜ್ಞಾನವನ್ನು ಹೊಂದಿರಬೇಕು.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜುಲೈ 31 ರೊಳಗೆ ಅರ್ಜಿ ಸಲ್ಲಿಸಬಹುದು.  ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್​ಸೈಟ್ https://www.bankofbaroda.in/ ನೋಡಬಹುದು.
ಕಾಮೆಡ್ -ಕೆ ಯುಜಿಇಟಿ – 2020 ಪರೀಕ್ಷೆ ಮತ್ತೆ ಮುಂದೂಡಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + five =
Remember me
