ಬೆಂಗಳೂರು:ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಏರಿಳಿತ ಆಗುತ್ತಿರುತ್ತದೆ. ಬೆಲೆಯಲ್ಲಿ ಏಳಿರಿಳಿತ ವಾಗುತ್ತಿದ್ದರು ಚಿನ್ನ ಖರೀದಿ ಮಾಡುವವರ ಸಂಖ್ಯೆ ಎನು ಇಳಿಕೆಯಾದಂತಿಲ್ಲ. ವೀಕೆಂಡ್‌ನಲ್ಲಿ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ? ಹಾಗಿದ್ದರೆ ಯಾವ ನಗರದಲ್ಲಿ ಚೆನ್ನದ ಬೆಲೆ ಎಷ್ಟಿದೆ ಎನ್ನುವುದನ್ನು ತಿಳಿಯೋಣ ಬನ್ನಿ….
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,650 ರೂ24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,620 ರೂ.ಬೆಳ್ಳಿ ಬೆಲೆ 1 ಕೆಜಿ: 72.000 ರೂ.
ನಿನ್ನೆ ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54.650 ರೂಪಾಯಿ ಇತ್ತು. ಆದರೆ ಇಂದು 54.650 ರೂಪಾಯಿ ಆಗಿದೆ. ಯಾವುದೇ ಏರಿಳಿತವಿಲ್ಲ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.620 ರೂಪಾಯಿ ಇತ್ತು. ಆದರೆ ಇಂದು 59.620 ರೂಪಾಯಿ ಆಗಿದೆ. ನಿನ್ನೆ ಬೆಲೆಯೇ ಇಂದು ಕೂಡಾ ಮುಂದುವರೆದಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 54,650 ರೂ.ಮುಂಬೈ: 54,650 ರೂದೆಹಲಿ: 54,800 ರೂಕೇರಳ: 54,650 ರೂ
ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ – ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ – ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಚಿನ್ನದ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ದಿನದಿಂದದಿನಕ್ಕೆ ಬೆಲೆ ಹೆಚ್ಚಾಗುತ್ತಲೇ ಹೋಗುತ್ತದೆ.
ಸುಧಾಮೂರ್ತಿಗೆ ನಟ ಪ್ರಭಾಸ್ ಸಿನಿಮಾದ ಯಾವ ಹಾಡು ತುಂಬಾ ಇಷ್ಟ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
