ಶ್ರೀನಗರ:ಭಾರತೀಯ ಸೇನೆಗೆ ಸೇರಿದ್ದ ಹೆಲಿಕಾಪ್ಟರ್​ ಪತನವಾಗಿರುವ ಆಘಾತಕಾತಿ ಘಟನೆ ಜಮ್ಮು-ಕಾಶ್ಮೀರದ ಕಿಶ್ತ್ವರ್ ಜಿಲ್ಲೆಯಲ್ಲಿ ನಡೆದಿದೆ.
ಸೇನೆಗೆ ಸೇರಿದ್ದ ಎಎಲ್​ಎಚ್​​ ಧ್ರುವ್​ ಲಘು ಹೆಲಿಕಾಪ್ಟರ್​ನಲ್ಲಿ ಮೂವರು ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಮತ್ತು ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ದೆಹಲಿಯಲ್ಲಿ ಹಿಟ್​ ಆ್ಯಂಡ್​​​ ರನ್​ಗೆ ಮತ್ತೊಂದು ಬಲಿ; ಆರೋಪಿ ಬಂಧನ
ಧ್ರುವ್​ ಲಘು ಹೆಲಿಕಾಪ್ಟರ್​ ಕಳೆದ ಎರಡು ತಿಂಗಳಲ್ಲಿ ಮುರು ಬಾರಿ ಪತನವಾಗಿದ್ದು ಮೂರನೇ ಘಟನೆ ಇದಾಗಿದ್ದು ಪತನದಿಂದಾಗಿ ಪೈಲಟ್‌ಗಳು ಗಾಯಗೊಂಡಿದ್ದಾರೆ.
ಸದ್ಯ ಅವರು ಸುರಕ್ಷಿತರಾಗಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − 5 =
Remember me
